ಕಡ್ತಲ: 1 ಕೋಟಿ ರೂ. ವೆಚ್ಚದಲ್ಲಿ ಪೇಟೆ ರಸ್ತೆ ಅಭಿವೃದ್ಧಿ
Team Udayavani, Feb 24, 2019, 1:00 AM IST
ಅಜೆಕಾರು: ಕಡ್ತಲ ಗ್ರಾಮದ ಪೇಟೆಯ ರಸ್ತೆಯನ್ನು 1 ಕೋಟಿ ರೂ. ವೆಚ್ಚದಲ್ಲಿ ವಿಸ್ತರಣೆಗೊಳಿಸಿ ಅಭಿವೃದ್ಧಿಪಡಿಸಲಾಗುತ್ತಿದ್ದು ಕಾಮಗಾರಿ ಪ್ರಾರಂಭಗೊಂಡಿದೆ.
ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತಿದ್ದು ರಸ್ತೆ ವಿಭಾಜಕ ಗಳನ್ನು ಅಳವಡಿಸಲಾಗುತ್ತಿದೆ. ನಗರೋತ್ಥಾನ ಯೋಜನೆಯಡಿ ಶಾಸಕ ಸುನಿಲ್ ಕುಮಾರ್ ಅನುದಾನ ಒದಗಿಸಿದ್ದು ಕಾಮಗಾರಿ ಪ್ರಗತಿ ಯಲ್ಲಿದೆ.
ಕಡ್ತಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಈಗಾಗಲೇ ಪ್ರಮುಖ ಪಂಚ ಬೃಹತ್ ಸೇತುವೆಗಳನ್ನು ನಿರ್ಮಿಸಲಾಗಿದೆ. ಇದೀಗ ಪ್ರಮುಖ ರಸ್ತೆಗಳ ಅಭಿವೃದ್ಧಿಗಳು ನಡೆಯುತ್ತಿವೆ.
ಅಂತಿಮ ಹಂತ
ಪಂಚಾಯತ್ ವ್ಯಾಪ್ತಿಯ ಪಟ್ಟಿಬಾವು ಸೇತುವೆಯ ಕಾಮಗಾರಿ ಅಂತಿಮ ಹಂತ ದಲ್ಲಿದ್ದು ಮಾರ್ಚ್ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೊಳ್ಳಲಿದೆ ಎಂದು ಪಂಚಾಯತ್ ಅಧ್ಯಕ್ಷ ಅರುಣ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
MUST WATCH
ಹೊಸ ಸೇರ್ಪಡೆ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.