Sa Re Ga Ma Pa ಸೀಸನ್‌-20: ಸೆಕೆಂಡ್‌ ರನ್ನರ್‌ಅಪ್‌ ಕುಂದಾಪುರದ ಡಾ| ಶ್ರಾವ್ಯಾ ರಾವ್‌

Team Udayavani, Mar 22, 2024, 12:31 AM IST

1-adsada

ಉಡುಪಿ: ಝೀ ಕನ್ನಡ ಚಾನೆಲ್‌ ವತಿಯಿಂದ ನಡೆದ ಸರಿಗಮಪ ರಿಯಾಲಿಟಿ ಶೋ ಸೀಸನ್‌-20ನಲ್ಲಿ ಕುಂದಾಪುರ ಕುಂಭಾಶಿಯ ಡಾ| ಶ್ರಾವ್ಯಾ ಎಸ್‌. ರಾವ್‌ ಸೆಕೆಂಡ್‌ ರನ್ನರ್‌ಅಪ್‌ ಆಗಿ ಹೊರಹೊಮ್ಮಿದ್ದಾರೆ.

ಪ್ರಸ್ತುತ ತುಮಕೂರು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮಕ್ಕಳ ವೈದ್ಯೆ/ಸಹ ಪ್ರಾಧ್ಯಾಪಕಿಯಾಗಿರುವ ಅವರು ಸಂಗೀತ-ಗಾಯನ ಕ್ಷೇತ್ರದಲ್ಲಿಯೂ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

2006ರಲ್ಲಿ ಈ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ “ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನ ಪಡೆದಿದ್ದರು. 2009ರಲ್ಲಿ ಸುವರ್ಣ ಚಾನೆಲ್‌ನ ಐಡಿಯ ಸ್ಟಾರ್‌ ಸಿಂಗರ್‌ ಸೀಸನ್‌-2ನಲ್ಲಿ ಪ್ರಥಮ ರನ್ನರ್‌ಅಪ್‌ ಆಗಿದ್ದರು. 100ಕ್ಕೂ ಹೆಚ್ಚು ರಾಜ್ಯಮಟ್ಟದ ಸಂಗೀತ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮದೇ ಛಾಪು ಮೂಡಿಸಿ ಸಾಧನೆಗೈದಿದ್ದಾರೆ.

ತಾಯಿ ಗಾಯಕಿಯಾಗಿದ್ದು, ಶಾಸ್ತ್ರೀಯ ಸಂಗೀತ, ಕರ್ಣಾಟಕ ಸಂಗೀತವನ್ನು ತಾಯಿಯಿಂದಲೇ ಅಭ್ಯಾಸ ಮಾಡಿದ್ದೇನೆ. ಹಿಂದೂಸ್ತಾನಿ ಸಂಗೀತವನ್ನು ವಿ| ಮಹಾಬಲೇಶ್ವರ್‌ ಭಾಗವತ್‌ ಅವರಿಂದ ಕಲಿತು ವೈದ್ಯಕೀಯ ಶಿಕ್ಷಣ, ವೃತ್ತಿ ಜತೆಗೆ ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ಪತಿ ಡಾ| ಕಾರ್ತಿಕ್‌ ಸಂಪೂರ್ಣ ಸಹಕಾರದೊಂದಿಗೆ ಮತ್ತು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯ ಆಡಳಿತ ಮಂಡಳಿ ಸಹಕಾರದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಪ್ರಸಿದ್ಧ ಗಾಯಕರಾದ ಎಸ್‌. ಜಾನಕಿ, ವಾಣಿ ಜೈರಾಮ್‌, ಗುರುಕಿರಣ್‌, ರಾಜೇಶ್‌ ಕೃಷ್ಣನ್‌ ಅವರೊಂದಿಗೂ ಹಾಡಿರುವುದು ಸ್ಮರಣೀಯ ಸಂಗತಿಯಾಗಿದೆ ಎನ್ನುತ್ತಾರೆ ಡಾ| ಶ್ರಾವ್ಯಾ.

ಇವರು ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್‌ ಸೈನ್ಸಸ್‌ನಲ್ಲಿ ಎಂಬಿಬಿಎಸ್‌ ಹಾಗೂ ಮಂಡ್ಯದ ಆದಿಚುಂಚನಗಿರಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್‌ ಸೈನ್ಸಸ್‌ನಲ್ಲಿ ಎಂಡಿ ಪದವಿ ಪಡೆದಿದ್ದಾರೆ.
ಡಾ| ಶ್ರಾವ್ಯಾ ಅವರು ಮಣಿಪಾಲ ಟೆಕ್ನಾಲಿಜೀಸ್‌ ಲಿ.ನ ಕ್ವಾಲಿಟಿ ಆ್ಯಂಡ್‌ ಪ್ರೋಸೆಸ್‌ ವಿಭಾಗದ ಮುಖ್ಯಸ್ಥರಾದ ಕೆ. ಶ್ರೀನಿವಾಸ್‌ ರಾವ್‌ ಹಾಗೂ ಕೋಟೇಶ್ವರ ಕರ್ನಾಟಕ ಪ್ರೌಢಶಾಲೆಯ ಶಿಕ್ಷಕಿ ಸಂಧ್ಯಾ ಯು. ದಂಪತಿಯ ಪುತ್ರಿ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.