ಡಾ| ವೀಣಾ ಬನ್ನಂಜೆಗೆ ಸಾಹಿತ್ಯಶ್ರೀ ಪ್ರಶಸ್ತಿ
Team Udayavani, Feb 27, 2021, 6:40 AM IST
ಉಡುಪಿ: ವಾಗ್ಮಿ, ಚಿಂತಕಿ ಡಾ|ವೀಣಾ ಬನ್ನಂಜೆಯವರಿಗೆ 2020ನೇ ಸಾಲಿನ ಸಾಹಿತ್ಯ ಅಕಾಡೆಮಿಯ ಸಾಹಿತ್ಯಶ್ರೀ ಪ್ರಶಸ್ತಿ ಲಭಿಸಿದೆ.
ಹಿರಿಯ ವಿದ್ವಾಂಸ ಡಾ| ಬನ್ನಂಜೆ ಗೋವಿಂದಾಚಾರ್ಯರ ಪುತ್ರಿಯಾದ ಡಾ| ವೀಣಾ ಬನ್ನಂಜೆಯವರು ಪ್ರಾಚೀನ ಮತ್ತು ಅರ್ವಾಚೀನ ತಣ್ತೀಜ್ಞಾನಿಕ ಅಂಶಗಳನ್ನು ತುಲನಾತ್ಮಕವಾಗಿ ವಿಮರ್ಶೆ ಮಾಡುವ ವಾಗ್ಮಿ, ಚಿಂತಕಿಯಾಗಿ ರೂಪುಗೊಂಡಿದ್ದಾರೆ. ಹಿರಿಯ ಸಾಹಿತಿ, ಬರೆಹಗಾರ ಸತ್ಯಕಾಮರ ಮಾರ್ಗದರ್ಶನದಲ್ಲಿ ಬೆಳೆದು ಬಂದ ಡಾ|ವೀಣಾ ಅವರಿಗೆ ಇನ್ನೊಂದು ಕಡೆ ತಂದೆ ಗೋವಿಂದಾಚಾರ್ಯರ ಮಾರ್ಗದರ್ಶನವೂ ಲಭಿಸಿತ್ತು. ಅನೇಕ ಸಾರ್ವಜನಿಕ ಸಭೆಗಳಲ್ಲಿ ತತ್ತ Ìಜ್ಞಾನ ವಿಷಯದಲ್ಲಿ ಉಪನ್ಯಾಸ ನೀಡುವುದಲ್ಲದೆ ಬರೆಹದಲ್ಲಿಯೂ ಉತ್ತಮ ಸಾಧನೆ ಮಾಡುತ್ತಿದ್ದಾರೆ.
ಸತ್ಯಕಾಮರ ಕರ್ಮಭೂಮಿ ಯಾದ ಬಾಗಲಕೋಟೆ ಜಿಲ್ಲೆಯ ಕಲ್ಲಹಳ್ಳಿಯ ಆಶ್ರಮವನ್ನು ವೀಣಾ ಅವರು ವಿವಿಧ ಆಯಾಮಗಳಲ್ಲಿ ಅಭಿವೃದ್ಧಿಪಡಿಸಿದ್ದಾರೆ. ಸತ್ಯಕಾಮರ ಸ್ಮರಣಾರ್ಥ ಅನೇಕ ಕಾರ್ಯಕ್ರಮಗಳನ್ನು ಡಾ| ವೀಣಾಬನ್ನಂಜೆಯವರು ಪ್ರತಿವರ್ಷವೂ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.