ಸಾಲಿಗ್ರಾಮ ಮುಖ್ಯಪೇಟೆ ಲಾಕ್‌ಡೌನ್ ಇನ್ನಷ್ಟು ಬಿಗಿ
Team Udayavani, Apr 13, 2020, 6:16 AM IST
ಕೋಟ: ಜನದಟ್ಟನೆ ಹೆಚ್ಚಿದ ಕಾರಣಕ್ಕೆ ಸಾಲಿಗ್ರಾಮ ಮುಖ್ಯಪೇಟೆಯನ್ನು ಶನಿವಾರ ಸಂಜೆಯಿಂದ ಭಾಗಶಃ ಸೀಲ್‌ಡೌನ್ ಮಾಡಲಾಗಿದ್ದು ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ.
ವಾಹನಗಳ ಸಂಚಾರ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ವಿಫಲವಾಗುತ್ತಿರುವ ಕುರಿತು ದೂರುಗಳು ಕೇಳಿಬಂದ ಮೇರೆಗೆ ಸ್ಥಳೀಯಾಡಳಿತ ನೆರವಿನೊಂದಿಗೆ ಕೋಟ ಪೊಲೀಸರು ಕಾರಂತಬೀದಿಯ ಎರಡು ಕಡೆ ಹಾಗೂ ಆಂಜನೇಯ ದೇವಸ್ಥಾನದ ಎದುರು ರಸ್ತೆಗೆ ಅಡ್ಡವಾಗಿ ಬ್ಯಾರಿಕೇಡ್ ಅಳವಡಿಸಿ ವಾಹನಗಳು ಒಳಪ್ರವೇಶಿಸದಂತೆ ನಿರ್ಬಂಧಿಸಿದರು. ಅಗತ್ಯ ವಸ್ತುಗಳ ಖರೀದಿ ಹೊರತುಪಡಿಸಿ ಅನವಶ್ಯವಾಗಿ ಪೇಟೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಯಿತು.
ಹೀಗಾಗಿ ಬೆಳಗ್ಗೆ 11ರ ಅನಂತರ ಮುಖ್ಯಪೇಟೆ ಸಂಪೂರ್ಣ ಬಿಕೋ ಎನ್ನುತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.