ದೇಶದಲ್ಲಿ ಸನಾತನ ಬೋರ್ಡ್ ಜಾರಿಗೆ ಬರಬೇಕು : ಪೇಜಾವರ ಶ್ರೀ ಆಗ್ರಹ

ಖರ್ಗೆ ನೀಡಿದ ಹೇಳಿಕೆಗೆ ತೀವ್ರ ಅಸಮಾಧಾನ... ಕುಂಭಮೇಳದಲ್ಲಿ ಮಿಂದ ಮಂದಿ ಮೂರ್ಖರಾ?

Team Udayavani, Jan 30, 2025, 6:28 PM IST

pejavar

ಉಡುಪಿ: ದೇವಾಲಯಗಳು ಸರಕಾರದ ಕಪಿಮುಷ್ಠಿಯಲ್ಲಿದ್ದು,ದೇಶದಲ್ಲಿ ಸನಾತನ ಬೋರ್ಡ್ ಜಾರಿಗೆ ಬರಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದ್ದಾರೆ.

ಗುರುವಾರ(ಜ30) ಪೆರ್ಣಂಕಿಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು ” ದೇವಾಲಯಗಳು ಸರಕಾರದ ಕಪಿಮುಷ್ಠಿಯಲ್ಲಿವೆ, ಜೀರ್ಣೋದ್ಧಾರ ಇಲ್ಲ, ಪರಿಚಾರಕ ವರ್ಗಕ್ಕೆ ಸೂಕ್ತ ಸಂಭಾವನೆ ಇಲ್ಲ. ಭಕ್ತರ ಕಾಣಿಕೆ ಸಧ್ವಿನಿಯೋಗ ಆಗುತ್ತಿಲ್ಲ. ದೇಗುಲದ ಸಂಪತ್ತಿಂದ ಊರಿಗೆ ಶಿಕ್ಷಣ ಆಗಬೇಕು, ಊರ ಜನರ ವೈದ್ಯಕೀಯಕ್ಕೆ ಬಳಕೆಯಾಗಬೇಕು” ಎಂದರು.

ಅಯೋಧ್ಯೆಯಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಕಾಮಗಾರಿಗಳೆಲ್ಲ ಪೂರ್ಣವಾಗಲಿದೆ.ಈಗ ಭಕ್ತರ ದರ್ಶನಕ್ಕೆ ಸುಲಲಿತ ವ್ಯವಸ್ಥೆಯಿದೆ. ಅಲ್ಲಿ ತಿರುಪತಿಯಂತೆ ಬದಲಿಸಿದರೆ ವ್ಯವಸ್ಥೆ ಸಂಕೋಚ ಮಾಡಿದಂತಾಗುತ್ತದೆ” ಎಂದರು.

ಪ್ರಯಾಗದಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಕೆಲ ಅನಾನುಕೂಲತೆ ಆಗಿದ್ದು, ಮುಂದಿನ ಎಲ್ಲಾ ಉತ್ಸವಗಳು ಸಾಂಗವಾಗಿ ನಡೆಯಲಿ ಎಂದು ಆಶಿಸುತ್ತೇವೆ. ಕುಂಭಮೇಳದಲ್ಲಿ ಅಭೂತಪೂರ್ವ ವ್ಯವಸ್ಥೆ ಇದೆ. ಯಾವುದೇ ಅನಾನುಕೂಲತೆಗಳು ಆಗದಂತೆ ದೇವರಲ್ಲಿ ಪ್ರಾರ್ಥನೆ ಮಾಡಬೇಕು. ಕುಂಭಮೇಳಕ್ಕೆ ತೆರಳುವವರು ತಾಳ್ಮೆಯಿಂದ ವರ್ತಿಸಿ ಅಪಾಯಕ್ಕೊಳಗಾಗಬೇಡಿ” ಎಂದು ಸಲಹೆ ನೀಡಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ಕುರಿತು ಅಸಮಾಧಾನ ಹೊರ ಹಾಕಿ ”ಯಾರೂ ಕೂಡಾ ಬಹುಮತವನ್ನು ಕಡೆಗಣಿಸಬೇಡಿ.ಖರ್ಗೆಯವರ ಹೇಳಿಕೆ ಅವರ ಆಶಯ ತೆರೆದಿಟ್ಟಿದೆ. ದೇಶ ವಿದೇಶದಿಂದ ಜನ ಬರುತ್ತಿದ್ದಾರೆ. ಬಹುಮತದ ಎಲ್ಲರ ಭಾವನೆಯನ್ನು ನಾವು ಗೌರವಿಸಬೇಕು. ಯಾರನ್ನೂ ನೋಯಿಸಬಾರದು.ಇಂತಹ ಹೇಳಿಕೆ ಅವರ ಘನತೆಗೆ ತಕ್ಕುದಾದುದಲ್ಲ, ಕುಂಭಮೇಳದಲ್ಲಿ ಮಿಂದ ಮಂದಿ ಮೂರ್ಖರಾ? ಕುಂಭಮೇಳಕ್ಕೆ ಬಂದ ಎಲ್ಲರನ್ನ ಖರ್ಗೆ ಅವರು ಮೂರ್ಖರೆಂದು ಹೇಳಿದ ಹಾಗೆ ಆಯಿತು. ರಾಜಕೀಯ ಪಕ್ಷಗಳು ಎಲ್ಲರೂ ಮತಭೇತ ಮರೆತು ಯಶಸ್ಸಿಗೆ ಕೈಜೋಡಿಸಬೇಕು. ಏಕ ಮನಸ್ಸಿನಿಂದ ಒಮ್ಮನಸಿನಿಂದ ಎಲ್ಲರೂ ವರ್ತನೆ ಮಾಡಬೇಕು” ಎಂದರು.

”ಗೋ ಸಂಪತ್ತು ರಕ್ಷಣೆಗೆ ವಿಷ್ಣು ಸಹಸ್ರನಾಮ ಅಭಿಯಾನ ನಡೆಸಲಾಗುತ್ತಿದ್ದು, ಅನೇಕ ಪೀಠಾಧಿಪತಿಗಳು, ಮಠಾಧಿಪತಿಗಳು ಸಂತರು ಸಮಾಜದಿಂದ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಒಂದು ಹಂತದ ಅಭಿಯಾನ ನಡೆದಿದೆ. ಬಗ್ಗದಿದ್ದರೆ ಮತ್ತೆ ನಮ್ಮ ಚಟುವಟಿಕೆ ಮುಂದುವರಿಯುತ್ತದೆ. ಪೀಠಾಧಿಪತಿಗಳು ಸೌಮ್ಯ ಸ್ವರೂಪದಲ್ಲಿ ಹೋರಾಟ ಮಾಡಲು ಸಾಧ್ಯ. ಅದರಂತೆ ಮುಂದುವರೆಯುತ್ತೇವೆ” ಎಂದರು.

ಟಾಪ್ ನ್ಯೂಸ್

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

1-swati

Delhi; ರೇಖಾ ಗುಪ್ತಾ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾದ ಸ್ವಾತಿ ಮಲಿವಾಲ್

1-aas

OTT platforms; ನೀತಿಸಂಹಿತೆಗೆ ಬದ್ಧರಾಗಿರಿ: ಅಶ್ಲೀ*ಲ ಜೋಕ್ ಗಳ ವಿರುದ್ಧ ಕೇಂದ್ರ ಎಚ್ಚರಿಕೆ

Mollywood: ‘ದೃಶ್ಯಂ -3ʼ ಬರುವುದು ಅಧಿಕೃತ.. ಮೋಹನ್‌ ಲಾಲ್‌ ಕೊಟ್ರು ಬಿಗ್‌ ಅಪ್ಡೇಟ್

Mollywood: ‘ದೃಶ್ಯಂ -3ʼ ಬರುವುದು ಅಧಿಕೃತ.. ಮೋಹನ್‌ ಲಾಲ್‌ ಕೊಟ್ರು ಬಿಗ್‌ ಅಪ್ಡೇಟ್

Tourist Place: ಸಾಂಪ್ರದಾಯಿಕ ಸೌಂದರ್ಯದ ವಾರಾಣಸಿಯ ಹತ್ತು ಪ್ರಸಿದ್ಧ ಪ್ರವಾಸಿ ತಾಣಗಳು…

Tourist Place: ಸಾಂಪ್ರದಾಯಿಕ ಸೌಂದರ್ಯದ ವಾರಾಣಸಿಯ ಹತ್ತು ಪ್ರಸಿದ್ಧ ಪ್ರವಾಸಿ ತಾಣಗಳು…

Shabhash Baddimagne Movie releasing soon

Shabhash Baddimagne Movie: ಪ್ರಮೋದ್‌ ಈಗ ಸೊಂಬೇರಿ ಪೊಲೀಸ್!‌

Vijayapura: Police operation against microloan, usury business

Vijayapura: ಕಿರುಸಾಲ, ಬಡ್ಡಿ ವ್ಯವಹಾರದ ವಿರುದ್ಧ ಪೊಲೀಸ್ ಕಾರ್ಯಾಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಶುರಾಮ ಮೂರ್ತಿ ವಿವಾದ; ಅಷ್ಟಮಂಗಲ ಪ್ರಶ್ನೆ ನಡೆಸಲು ಸಲಹೆ: ಮುನಿಯಾಲು ಉದಯ ಕುಮಾರ್‌ ಶೆಟ್ಟಿ

ಪರಶುರಾಮ ಮೂರ್ತಿ ವಿವಾದ; ಅಷ್ಟಮಂಗಲ ಪ್ರಶ್ನೆ ನಡೆಸಲು ಸಲಹೆ: ಮುನಿಯಾಲು ಉದಯ ಕುಮಾರ್‌ ಶೆಟ್ಟಿ

7(1

Kundapura: ಶಿಥಿಲಗೊಂಡ ಕರ್ಕಿ ಅಂಗನವಾಡಿ ಕಟ್ಟಡ

5

Kundapura: ನಿರ್ವಹಣೆಯಿಲ್ಲದೆ ನಿಷ್ಪ್ರಯೋಜಕವಾದ ಗುಂಡೂರು ಅಣೆಕಟ್ಟು

ballal

Udupi: ಖಾಸಗಿ ಫೈನಾನ್ಸ್‌ ಮಾಲಕ ಕುಸಿದು ಬಿದ್ದು ಸಾ*ವು

Udupi: ವಾದ್ಯ ಕಲಾವಿದ ಆತ್ಮಹ*ತ್ಯೆ

Udupi: ವಾದ್ಯ ಕಲಾವಿದ ಆತ್ಮಹ*ತ್ಯೆ

MUST WATCH

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

ಹೊಸ ಸೇರ್ಪಡೆ

ಪರಶುರಾಮ ಮೂರ್ತಿ ವಿವಾದ; ಅಷ್ಟಮಂಗಲ ಪ್ರಶ್ನೆ ನಡೆಸಲು ಸಲಹೆ: ಮುನಿಯಾಲು ಉದಯ ಕುಮಾರ್‌ ಶೆಟ್ಟಿ

ಪರಶುರಾಮ ಮೂರ್ತಿ ವಿವಾದ; ಅಷ್ಟಮಂಗಲ ಪ್ರಶ್ನೆ ನಡೆಸಲು ಸಲಹೆ: ಮುನಿಯಾಲು ಉದಯ ಕುಮಾರ್‌ ಶೆಟ್ಟಿ

amaravathi police station movie

Amaravathi Police Station Movie: ಅಮರಾವತಿಯಿಂದ ಟೀಸರ್‌ ಬಂತು

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

1-swati

Delhi; ರೇಖಾ ಗುಪ್ತಾ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾದ ಸ್ವಾತಿ ಮಲಿವಾಲ್

7(1

Kundapura: ಶಿಥಿಲಗೊಂಡ ಕರ್ಕಿ ಅಂಗನವಾಡಿ ಕಟ್ಟಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.