ಉಡುಪಿಯಲ್ಲಿ ಮರಳುಗಾರಿಕೆ ಆರಂಭ

Team Udayavani, Sep 2, 2017, 11:23 AM IST

010917uk9.jpg

ಉಡುಪಿ: ಹಲವು ತಿಂಗಳ ಬಳಿಕ ಜಿಲ್ಲೆಯಲ್ಲಿ ಸಿಆರ್‌ಝಡ್‌ ವ್ಯಾಪ್ತಿ ಮರಳುಗಾರಿಕೆ ಮತ್ತೆ ಆರಂಭವಾಗಿದೆ. ಕಳೆದ ಒಂದು ವರ್ಷಕ್ಕೂ ಹೆಚ್ಚು ಸಮಯ ಜಿಲ್ಲೆಯಲ್ಲಿ ಮರಳು ಉದ್ಯಮ ಸ್ಥಗಿತಗೊಂಡಿತ್ತು. 

ಊರಿನ ಪರಿಸರ ಹಾಳಾಗುತ್ತದೆಂದು ಕೆಲವು ಜನರು ನ್ಯಾಯಾಲಯದ ಮೆಟ್ಟಿಲೇರಿದ ಕಾರಣ ಚೆನ್ನೈ ಹಸಿರು ಪೀಠವು ಜಿಲ್ಲೆಯ ಸಿಆರ್‌ಝಡ್‌ ಮರಳುಗಾರಿಕೆಗೆ ತಡೆಯಾಜ್ಞೆ ನೀಡಿತ್ತು. ಹಸಿರುಪೀಠದಿಂದ ತಡೆಯಾಜ್ಞೆ ತೆರವುಗೊಳಿಸಲು ಬಹಳ ತ್ರಾಸವಾಯಿತು. ಈಗ 142 ಮಂದಿಗೆ ಜಿಲ್ಲಾಡಳಿತ ಪರವಾನಿಗೆ ನೀಡಿದೆ. ಶುಕ್ರವಾರ ಜಿಲ್ಲೆಯ ಹಲವೆಡೆ ಮರಳುಗಾರಿಕೆ ಆರಂಭವಾಗಿದೆ. ಪರವಾನಿಗೆ ನೀಡುವಲ್ಲಿ ಷರತ್ತುಗಳ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಜಿಲ್ಲಾಡಳಿತ ಕ್ರಮಕ್ಕೆ ಸಚಿವ ಪ್ರಮೋದ್‌ ಮಧ್ವರಾಜ್‌ ಹರ್ಷ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bharat

Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

5(1

ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ

4

Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

R Ashwin: ಅಶ್ವಿ‌ನ್‌ಗೆ ಖೇಲ್‌ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ

R Ashwin: ಅಶ್ವಿ‌ನ್‌ಗೆ ಖೇಲ್‌ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.