ಮೀನುಗಾರರ ಶ್ರೇಯೋಭಿವೃದ್ಧಿಗಾಗಿ ಸಂಜೀವಿನಿ ಮೃತ್ಯುಂಜಯ ಹೋಮ
Team Udayavani, Aug 2, 2017, 6:10 AM IST
ಮಲ್ಪೆ: ಸಮಸ್ತ ಮೀನುಗಾರರ ಶ್ರೇಯೋಭಿವೃದ್ಧಿಗಾಗಿ ಮಲ್ಪೆ ಮೀನುಗಾರ ಸಂಘದ ವತಿಯಿಂದ ಆ. 1ರಂದು ಬೆಳಗ್ಗೆ ಮೀನುಗಾರಿಕಾ ಹರಾಜು ಪ್ರಾಂಗಣದಲ್ಲಿ ಗಣಪತಿ ಹೋಮ, ಲಕ್ಷ್ಮೀ ಪೂಜೆ ಸಹಿತ ಸಂಜೀವಿನಿ ಮೃತ್ಯುಂಜಯ ಹೋಮವು ನಡೆಯಿತು.
ಮೀನುಗಾರಿಕೆ ನಡೆಸುವ ವೇಳೆ ಯಾವುದೇ ಅವಘಡಗಳು, ಪ್ರಾಣಹಾನಿ ಸಂಭವಿಸದಂತೆ ಸಾಮೂಹಿಕವಾಗಿ ಪ್ರಾರ್ಥನೆ ನಡೆಸಲಾಯಿತು.
ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಉಪಾಧ್ಯಕ್ಷ ವಿನಯ ಕರ್ಕೇರ, ಸಂತೋಷ್ ಎಸ್. ಸಾಲ್ಯಾನ್, ಹರಿಶ್ಚಂದ್ರ ಕಾಂಚನ್, ಕೋಶಾಧಿಕಾರಿ ಸೋಮನಾಥ್ ಕಾಂಚನ್, ಕಾರ್ಯದರ್ಶಿ ಗೋಪಾಲ ಆರ್.ಕೆ., ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್, ಆಳಸಮುದ್ರ ಬೋಟ್ ಮಾಲಕರ ಸಂಘದ ಗೌರವಾಧ್ಯಕ್ಷ ಗೋಪಾಲ ಕುಂದರ್, ಅಧ್ಯಕ್ಷ ಕಿಶೋರ್ ಡಿ. ಸುವರ್ಣ, ಪಸೀìನ್ ಮೀನುಗಾರರ ಸಂಘದ ಅಧ್ಯಕ್ಷ ಯಶೋಧರ ಅಮೀನ್, ಕಾರ್ಮಿಕ ಸಂಘದ ಅಧ್ಯಕ್ಷ ರಾಘವ ಜಿ. ಕೆ., ಕನ್ನಿಪಾರ್ಟಿ ಅಧ್ಯಕ್ಷ ದಾಸ ಕುಂದರ್, ನಾಡದೋಣಿ ಮೀನುಗಾರ ಸಂಘದ ಅಧ್ಯಕ್ಷ ಜನಾರ್ದನ ತಿಂಗಳಾಯ, ಟೆಂಪೋ ಚಾಲಕರ ಸಂಘದ ಅಧ್ಯಕ್ಷ ಕೃಷ್ಣ ಪ್ರಸಾದ್, ತ್ರಿಸೆವೆಂಟಿ ಅಧಕ್ಷ ಕಿಶೋರ್ ಪಡುಕರೆ, ತಾಂಡೇಲರ ಸಂಘದ ಅಧ್ಯಕ್ಷ ರವಿ ಸುವರ್ಣ, ಮೀನುಗಾರ ಸಂಘದ ಮಾಜಿ ಅಧ್ಯಕ್ಷ ಹಿರಿಯಣ್ಣ ಟಿ. ಕಿದಿಯೂರು, ಪ್ರಮುಖರಾದ ರಮೇಶ್ ಕೋಟ್ಯಾನ್, ವಿಟuಲ ಕರ್ಕೇರ, ವಾಸುದೇವ ಸಾಲ್ಯಾನ್, ದಯಾನಂದ ಕೆ. ಸುವರ್ಣ, ರತ್ನಾಕರ ಸಾಲ್ಯಾನ್, ಸುರೇಶ್ ಕುಂದರ್, ಪಾಂಡುರಂಗ, ತಿಮ್ಮ ಮರಕಾಲ, ಕೃಷ್ಣಪ್ಪ ಮರಕಾಲ, ಗುಂಡು ಬಿ. ಅಮೀನ್, ವಿಜಯ ಬಂಗೇರ, ಎನ್. ಟಿ. ಅಮೀನ್, ಶೇಖರ ಜಿ. ಕೋಟ್ಯಾನ್, ನಾರಾಯಣ ಜೆ. ಕರ್ಕೇರ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.