ಶಂಕರನಾರಾಯಣ: ಯೋಜನೆಗಳ ಮಾಹಿತಿ

Team Udayavani, Jul 13, 2017, 2:50 AM IST

shankaranarayana.jpg

ಸಿದ್ದಾಪುರ: ಸರಕಾರದ ಯೋಜನೆಗಳನ್ನು ನಾವು ಎಷ್ಟರ ಮಟ್ಟಿಗೆ ಉಪಯೋಗಿಸಿಕೊಳ್ಳುತ್ತೇವೆ ಎನ್ನುವುದರ ಬಗ್ಗೆ ಸಾರ್ವಜನಿಕರು ವಿಮರ್ಶೆ ಮಾಡಿಕೊಳ್ಳಬೇಕು. ಈಗಿನ ಕಾಲ ಘಟ್ಟದಲ್ಲಿ ಮಾಹಿತಿ ಇದ್ದರೆ ಮಾತ್ರ ನಮ್ಮ ಕೆಲಸ, ನಮ್ಮ ಹಕ್ಕು, ನಮ್ಮ ಯೋಜನೆಗಳನ್ನು ಉಪಯೋಗಿಸಿ ಕೊಳ್ಳಲು ಸಾಧ್ಯ. ಜೀವನದಲ್ಲಿ ಇಂತಹ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸುವುದರಿಂದ ಸರಕಾರದ ಯೋಜನೆಗಳನ್ನು ಉಪಯೋಗಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್‌ (ರಿ.)ನ ಸಂಯೋಜಕ ಸಚ್ಚಿದಾನಂದ ಎಂ.ಎಲ್‌. ಅವರು ಹೇಳಿದರು.

ಅವರು ಶಂಕರನಾರಾಯಣ ಗ್ರಾಮದ ತಾರೆಮರನಜೆಡ್ಡು ಶ್ರೀ ಧರ್ಮಶಾಸ್ತ್ರ ಭಜನ ಮಂದಿರ ಇವರ ಆಶ್ರಯದಲ್ಲಿ ನಡೆದ ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಶ್ರೀ ಧರ್ಮಶಾಸ್ತ್ರ ಭಜನ ಮಂದಿರದ ಅಧ್ಯಕ್ಷ ಭೋಜ ಕುಲಾಲ ಸಭೆಯ ಅಧ್ಯಕ್ಷತೆ ವಹಿಸಿ, ಶುಭಹಾರೈಸಿದರು.
ಅತಿಥಿಗಳಾಗಿ ಸಮಾಜ ಸೇವಕ ಪ್ರದೀಪಕುಮಾರ್‌ ಬಸೂÅರು, ಭಜನಾ ಮಂದಿರದ ಸದಸ್ಯರಾದ ನಾಗರಾಜ ಕುಲಾಲ, ಸುರೇಶ್‌ ಮಡಿವಾಳ, ರವಿ ಕುಲಾಲ, ಸುರೇಶ್‌ ಕುಲಾಲ, ರಾಜು ಕುಲಾಲ, ಮಂಜುನಾಥ, ಮಣಿಕಂಠ, ಉದಯ ದೇವಾಡಿಗ, ರಾಜು ದೇವಾಡಿಗ, ಲಕ್ಷ್ಮಣ ಕುಲಾಲ, ಚೈತನ್ಯ, ಅಕ್ಷತಾ ಹಾಗೂ ಇನ್ನೀತರರು ಉಪಸ್ಥಿತರಿದರು.
ಪ್ರವೀಣ್‌ ಕೊಂಡಳ್ಳಿ ಸ್ವಾಗಿತಿಸಿ, ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ಕುಲಾಲ ಅವರು ವಂದಿಸಿದರು.

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.