ಭಾರೀ ಮಳೆ; ಶನಿವಾರವೂ ದ.ಕ,ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
Team Udayavani, Oct 25, 2019, 7:01 PM IST
ಮಂಗಳೂರು/ಉಡುಪಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮಂಗಳೂರು,ಉಡುಪಿ ಜಿಲ್ಲೆಯಾದ್ಯಂತ ಗಾಳಿ, ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರವೂ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಈ ಆದೇಶ ಹೊರಡಿಸಿದ್ದಾರೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಶುಕ್ರವಾರವೂ ಶಾಲಾ, ಕಾಲೇಜಿಗೆ ರಜೆ ನೀಡಲಾಗಿತ್ತು. ನಾಳೆಯೂ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಮಾಗಿ ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.