ಶಾಲಾ ಪ್ರಾರಂಭೋತ್ಸವ, ಪಠ್ಯಪುಸ್ತಕ ವಿತರಣೆ
Team Udayavani, Jun 1, 2019, 6:00 AM IST
ಕುಂದಾಪುರ: ಕಂಡ್ಲೂರು ರಾಮ್ಸನ್ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಹಾಗೂ ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಕಾವ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೌರಿ ಆರ್. ಶ್ರೀಯಾನ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ಚಂದ್ರ ಶೆಟ್ಟಿ , ಶ್ಯಾಮಲಾ ದೇವಾಡಿಗ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ, ಎಸ್‌ಡಿಎಂಸಿ ಸದಸ್ಯ ರಾಘವೇಂದ್ರ ಶೆಟ್ಟಿ ಕಲ್ಲೋಳಿ ಮನೆ, ಮುಖ್ಯೋಪಾಧ್ಯಾಯಿನಿ ನಾಗಮ್ಮ ನಾಯಕ್ ಮೊದಲಾದವರು ಉಪಸ್ಥಿತರಿದ್ದರು .
ಶಿಕ್ಷಕರು ಎಲ್ಲ ವಿದ್ಯಾರ್ಥಿಗಳಿಗೆ ಸ್ವಾಗತವನ್ನು ಬಯಸಿ, ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.