ಉಡುಪಿ: ಸಂತೆಕಟ್ಟೆ ಬಳಿ ಸ್ಕೂಟರ್ ಸ್ಕಿಡ್ ಆಗಿ ಯುವಕ ಸ್ಥಳದಲ್ಲೇ ಸಾವು
Team Udayavani, Feb 1, 2021, 1:32 PM IST
ಉಡುಪಿ: ಇಲ್ಲಿನ ಸಂತೆಕಟ್ಟೆ ಸೇತುವೆ ಬಳಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದು, ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ರವಿವಾರ ತಡರಾತ್ರಿ ನಡೆದಿದೆ.
ಮೃತಪಟ್ಟ ಯುವಕನನ್ನು ಕೊಳಲಗಿರಿ ನಿವಾಸಿ 19 ವರ್ಷದ ಆಸೀಫ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ವಾಹನ ಸವಾರರಿಗೆ ಕಹಿ ಸುದ್ದಿ: ಪೆಟ್ರೋಲ್ , ಡೀಸೆಲ್ ಬೆಲೆ ಮತ್ತಷ್ಟು ದುಬಾರಿ
ರವಿವಾರ ರಾತ್ರಿ ಉಡುಪಿಯಿಂದ ಮನೆಯ ಕಡೆಗೆ ಹೋಗುತ್ತಿದ್ದ ವೇಳೆ ಸಂತೆಕಟ್ಟೆ ಸೇತುವೆಯಲ್ಲಿ ಈತನ ದ್ವಿಚಕ್ರ ವಾಹನ ಸ್ಕಿಡ್ ಆಗಿತ್ತು. ಪರಿಣಾಮ ಆಸೀಫ್ ಸೇತುವೆಯ ತಡೆಗೋಡೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇದನ್ನೂ ಓದಿ:ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು
ಇದನ್ನೂ ಓದಿ: Budget 2021: ಈ ಬಾರಿಯೂ ವೇತನದಾರರಿಗೆ ನಿರಾಸೆ: ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.