ಡಿ.10ರಂದು ಭಾರತ್ ಸ್ಕೌಟ್ಸ್, ಗೈಡ್ಸ್ ನ ದ್ವಿತೀಯ ಸೋಪಾನ ಪರೀಕ್ಷೆ
Team Udayavani, Dec 8, 2018, 6:13 PM IST
ಕಾಪು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಾಪು, ಸ್ಕೌಟ್ಸ್ ಮತ್ತು ಗೈಡ್ಸ್, ಬುಲ್, ಬುಲ್ ಮಕ್ಕಳ ದ್ವಿತೀಯ ಸೋಪಾನ ಪರೀಕ್ಷೆಯನ್ನು ಡಿಸೆಂಬರ್ 10ರಂದು ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸೋಮವಾರ ಶಂಕರಪುರದ ಸೈಂಟ್ ಜೋನ್ಸ್ ಹಿರಿಯ ಪ್ರಾಥಮಿಕ ವಿದ್ಯಾಸಂಸ್ಥೆಯಲ್ಲಿ ಈ ಪರೀಕ್ಷೆ ನಡೆಯಲಿದೆ ಎಂದು ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಮರಿಯ ಅನಿತಾ ಮೆಂಡೋನ್ಸ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
ESI ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಂಕಷ್ಟ:ಸಂಸದ ಬ್ರಿಜೇಶ್ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.