ದೇಶದ ಏಕತೆಗೆ ಮಧ್ವರ ಕೊಡುಗೆ: ನಿರ್ಮಲಾ ಸೀತಾರಾಮನ್
Team Udayavani, Jan 18, 2020, 11:53 PM IST
ಉಡುಪಿ: ಆಚಾರ್ಯ ಮಧ್ವರು ಭಕ್ತಿ ಸಿದ್ಧಾಂತದ ಮೂಲಕ ಭಾರತದ ಏಕತ್ವವನ್ನು ಸಾಧಿಸಲು ಪ್ರಯತ್ನಿಸಿದವರು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದರು.
ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಶನಿವಾರ ಶ್ರೀ ಅದಮಾರು ಮಠದ ಪರ್ಯಾಯ ದರ್ಬಾರ್ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಶ್ರೀಕೃಷ್ಣ ಮಠದ ಕಾಸ್ಮಿಕ್ ಕಿರಣ
ನನಗೆ ಬಾಲ್ಯದಿಂದಲೂ ಉಡುಪಿಯ ಮಠಗಳ ಸಂಪರ್ಕ ಒಂದಲ್ಲ ಒಂದು ರೀತಿಯಲ್ಲಿ ಸಿಕ್ಕಿದೆ. ನನ್ನ ಮಾವ ಲಕ್ಷ್ಮೀನಾರಾಯಣ್ ಅವರು ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಕಾರಣ ಇಲ್ಲಿಗೆ ಆಗಾಗ್ಗೆ ಬರುತ್ತಿದ್ದೆ. ಹೀಗಾಗಿ ಉಡುಪಿ ಶ್ರೀಕೃಷ್ಣ ಮಠದ ಕಾಸ್ಮಿಕ್ ಕಿರಣ ನನ್ನ ಮೇಲೆ ಬಿದ್ದಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
16 ವರ್ಷಗಳ ಹಿಂದೆ ಯಾವುದೇ ಪೂರ್ವ ಸೂಚನೆ ಇಲ್ಲದೆ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥರ ಪರ್ಯಾಯ ಅವಧಿಯಲ್ಲಿ ಭೇಟಿಯಾಗಿದ್ದೆ. ಹಲವು ವರ್ಷಗಳಿಂದ ಸಂಪರ್ಕದಲ್ಲಿರುವ ಪೇಜಾವರ ಶ್ರೀಗಳು ದಿಲ್ಲಿಯಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ನಮ್ಮ ಮನೆಗೆ ಬಂದು ಆಶೀರ್ವದಿಸಿದ್ದರು ಎಂಬುದನ್ನು ಸಚಿವೆ ನಿರ್ಮಲಾ ನೆನಪಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!
Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.