ಅಕ್ಕನ ಕೊಂದ ತಮ್ಮನಿಗೆ ಜೀವಾವಧಿ ಶಿಕ್ಷೆ

ಕೊಲೆಯಾದ ವರ್ಷದೊಳಗೆ ಕುಂದಾ ಪು ರದ ನ್ಯಾಯಾಲಯದಿಂದ ತೀರ್ಪು

Team Udayavani, Jun 29, 2019, 10:40 AM IST

lifre

ಕುಂದಾಪುರ: ಹಣಕ್ಕಾಗಿ ಸ್ವಂತ ಅಕ್ಕನನ್ನೇ ಕೊಲೆ ಮಾಡಿದ್ದ ಅಣ್ಣಪ್ಪ ಭಂಡಾರಿ (45)ಗೆ ಜೀವಾವಧಿ ಶಿಕ್ಷೆ ಹಾಗೂ 40 ಸಾ.ರೂ. ದಂಡ ವಿಧಿಸಿ ಕುಂದಾಪುರದ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕಾಶ ಖಂಡೇರಿ ಶುಕ್ರವಾರ ತೀರ್ಪು ನೀಡಿದ್ದಾರೆ.
ಕಳೆದ ವರ್ಷದ ಜು. 22ರಂದು ರಾತ್ರಿ ವಡೇರಹೊಬಳಿ ಗ್ರಾಮದ ಕುಂದೇಶ್ವರ ದೇವಸ್ಥಾನ ಹಿಂಭಾಗದ ನಿವಾಸಿ ವಿಜಯಾ ಭಂಡಾರಿ (50) ಅವರಿಗೆ ಸೋದರ ಅಣ್ಣಪ್ಪ ಭಂಡಾರಿ (45) ಗಂಭೀರ ಹಲ್ಲೆ ನಡೆಸಿದ್ದ. ವಿಜಯಾ ಅವರು ಜು. 28ರಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

ಸಂಗಮ್‌ ಬಳಿ ಕೌರದಂಗಡಿ ಹೊಂದಿದ್ದ ಅಣ್ಣಪ್ಪ ಭಂಡಾರಿ ಕುಡಿದು ಬಂದು ವಿಜಯಾರಲ್ಲಿ ಕುಡಿದು ಬಂದು ದುಡ್ಡಿನ ವಿಚಾರದಲ್ಲಿ ತಗಾದೆ ತೆಗೆದು ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯ ಗೊಂಡಿದ್ದ ಅವರನ್ನು ಸಂಬಂಧಿಕರು ಆಸ್ಪತ್ರೆಗೆ ದಾಖಲಿದ್ದರು. ಕುಂದಾಪುರ ಪೊಲೀಸರು ವಿಜಯಾರ ಹೇಳಿಕೆ ಪಡೆದು ಅಣ್ಣಪ್ಪ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದರು.
ಕುಂದಾಪುರ ಸಿಐ ಮಂಜಪ್ಪ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಐಪಿಸಿ ಸೆಕ್ಷನ್‌ 448 (ಮನೆಗೆ ಅಕ್ರಮ ಪ್ರವೇಶ) ಅಡಿ ಯಲ್ಲಿ ಹಾಗೂ ಕೊಲೆ ಕೇಸು (ಐಪಿಸಿ ಸೆಕ್ಷನ್‌ 302) ಅಡಿಯಲ್ಲಿ ಆರೋಪಿ ದೋಷಿಯೆಂದು ತೀರ್ಪು ನೀಡಿದೆ.

ಅಣ್ಣಪ್ಪ ಭಂಡಾರಿಗೆ ಜೀವಾವಧಿ ಶಿಕ್ಷೆ, 40 ಸಾ. ರೂ. ದಂಡ, ದಂಡ ನೀಡದಿದ್ದಲ್ಲಿ 4 ತಿಂಗಳು ಜೈಲು ಶಿಕ್ಷೆ, ಮನೆಯೊಳಗೆ ಅಕ್ರಮ ಪ್ರವೇಶ ಮಾಡಿದ್ದಕ್ಕೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಪ್ರಾಸಿಕ್ಯೂಶನ್‌ ಪರ ಜಿಲ್ಲಾ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದಾರೆ. ಈ ಪ್ರಕರಣ ನಡೆದು ಒಂದು ವರ್ಷದೊಳಗೆ ನ್ಯಾಯಾಲಯವು ತೀರ್ಪು ಪ್ರಕಟಿಸಿದ್ದು ವಿಶೇಷ.

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.