ಶ್ರೀ ಶಂಕರನಾರಾಯಣಾನುಗ್ರಹ ಪ್ರಶಸ್ತಿ ಪ್ರದಾನ

Team Udayavani, Jan 25, 2019, 12:50 AM IST

kodavoor.jpg

ಮಲ್ಪೆ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ರಥೋತ್ಸವದ ಸಂದರ್ಭ ನಿರಂತರ 28 ವರ್ಷಗಳಿಂದ ಸಂಗೀತ ಸೇವೆ ಯನ್ನು ಉಚಿತವಾಗಿ ನೀಡುತ್ತಿರುವ ಅರವಿಂದ್‌ ಕಿಗ್ಗಾಲ್‌ ಮತ್ತು ಜಯಶ್ರೀ ಅರವಿಂದ್‌ ಬೆಂಗಳೂರು ಅವರಿಗೆ ದೇಗುಲದ ಆಡಳಿತ ಮಂಡಳಿಯ ವತಿಯಿಂದ ಶ್ರೀ ಶಂಕರನಾರಾಯಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಜಯಶ್ರೀ ಅರವಿಂದ್‌ ಅವರು ಕಲಾವಿದರು ಯಾವುದೇ ಅಪೇಕ್ಷೆಗಾಗಿ ಸಾಧನೆ ಮಾಡುವುದಿಲ್ಲ. ಮನಸ್ಸಿನ ಆನಂದಕ್ಕಾಗಿ ಸಾಧನೆ ಮಾಡುತ್ತಾರೆ. ಕುಲದೇವರು ಶಂಕರನಾರಾಯಣ ನಿಗೆ ಮಹಾರಥೋತ್ಸವದ ಈ ಸಂದರ್ಭ ಸೇವೆ ಮಾಡಲು ಆರಂಭಿಸಿ 28 ವರ್ಷ ಸರಿದು ಹೋದದ್ದೇ ಗೊತ್ತಾಗಿಲ್ಲ. ಶಂಕರನಾರಾಯಣ ದೇವರ ಹೆಸರಿನಲ್ಲಿ ಪ್ರಶಸ್ತಿ ಪಡೆದದ್ದು ನನ್ನ ಸೌಭಾಗ್ಯ, ನಾನೀಗ ಕೊಡವೂರ ಪುತ್ರಿಯಂತೆಯೇ ಆಗಿರುವೆ ಎಂದರು.

ದೇಗುಲದ ಪ್ರಧಾನ ತಂತ್ರಿ ವೇ| ಮೂ| ಪುತ್ತೂರು ಹಯವದನ ತಂತ್ರಿ ಆಶೀರ್ವಚಿಸಿದರು. ವ್ಯವಸ್ಥಾಪನ ಸಮಿತಿಯ ಭಾಸ್ಕರ್‌ ಪಾಲನ್‌ ಬಾಚನಬೈಲು, ಎ. ರಾಜ ಸೇರಿಗಾರ್‌, ಸುಧಾ ಎನ್‌. ಶೆಟ್ಟಿ, ಬೇಬಿ ಮೆಂಡನ್‌, ಬಾಬ ಕೆ., ಚಂದ್ರಕಾಂತ ಪುತ್ರನ್‌ ಕಾನಂಗಿ ಉಪಸ್ಥಿತರಿದ್ದರು.

ಆಡಳಿತ ಮಂಡಳಿ ಸದಸ್ಯ ಜನಾರ್ದನ್‌ ಕೊಡವೂರು ಸ್ವಾಗತಿಸಿ ದರು. ಪೂರ್ಣಿಮಾ ಜನಾರ್ದನ್‌ ಕಾರ್ಯಕ್ರಮ ನಿರೂಪಿಸಿದರು. ಸತೀಶ್‌ ಕೊಡವೂರು ವಂದಿಸಿದರು.

ಟಾಪ್ ನ್ಯೂಸ್

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.