ಉದುರುತ್ತಿರುವ ಶಂಕರಪುರ ಮಲ್ಲಿಗೆ: ಬೆದರಿದ ಬೆಳೆಗಾರರು

Team Udayavani, Nov 19, 2021, 3:50 AM IST

ಉದುರುತ್ತಿರುವ ಶಂಕರಪುರ ಮಲ್ಲಿಗೆ: ಬೆದರಿದ ಬೆಳೆಗಾರರು

ಕಟಪಾಡಿ:  ಅಕಾಲಿಕ ಮಳೆಯಿಂದ  ಶಂಕರಪುರ ಮಲ್ಲಿಗೆ ಬೆಳೆಗಾರರು ತತ್ತರಿಸಿದ್ದು, ಮಲ್ಲಿಗೆ ಗಿಡಗಳು ಸರಿಯಾಗಿ ಮೊಗ್ಗು ಬಿಡದೆ ಇಳುವರಿ ಕಡಿಮೆಯಾಗಿ ಪರಿತಪಿಸುವಂತಾಗಿದೆ.

ಮಣ್ಣು ಪಾಲಾಗುತ್ತಿವೆ…

ಮಲ್ಲಿಗೆ ಗಿಡದಲ್ಲಿ  ಮೊಗ್ಗು  ಸರಿಯಾಗಿ ಬೆಳೆಯದೆ ಅರಳುತ್ತಿಲ್ಲ. ಉದುರಿ ಹೋಗುತ್ತಿದೆ. ಕಾಂಡಗಳು ಕಪ್ಪು ಬಣ್ಣಕ್ಕೆ ತಿರುಗುತ್ತಿದೆ. ಎಲೆಗಳು ಕರಟಿ ಹೋದಂತೆ ಕಂಡು ಬರುತ್ತಿದ್ದು, ಮಲ್ಲಿಗೆ ಮೊಗ್ಗು ಸಹಿತ ಗಿಡಗಳ ಗೆಲ್ಲುಗಳು ತುಂಡಾಗಿ ಮಣ್ಣು ಪಾಲಾಗುತ್ತಿದೆ.

ಮಲ್ಲಿಗೆ ಹೂವು ಸಹಜ ಗಾತ್ರಕ್ಕೆ ಬೆಳೆಯದೆ ಇದ್ದು, ಇಳುವರಿ ಕುಂಠಿತವಾಗಿದೆ. ಸುಮಾರು 8-10 ಚೆಂಡುಗಳಷ್ಟು ಶಂಕರಪುರ ಮಲ್ಲಿಗೆ ಹೂವನ್ನು ಪಡೆಯುತ್ತಿದ್ದ ಬೆಳೆಗಾರರು ಇದೀಗ ಕೇವಲ 300-400 ಬಿಡಿ ಹೂವುಗಳನ್ನು ಪಡೆಯುವಲ್ಲಿ ಸಂತೃಪ್ತಿ ಕಾಣಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಅರ್ಧಕ್ಕರ್ಧ ಕಡಿಮೆ:

ಭಾರೀ ಮಳೆ ಸುರಿದಿದ್ದರಿಂದ ಶಂಕರಪುರ ಮಲ್ಲಿಗೆ ಗಿಡ ಮತ್ತು ಬೆಳೆ ಹಾಳಾಗಿದೆ. ಮಲ್ಲಿಗೆ ಹೂವು   ಮಾರುಕಟ್ಟೆಗೆ ಬರುವ ಪ್ರ ಮಾ ಣ ಮಾಮೂಲಿಗಿಂತ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ಶಂಕರಪುರ ಮಲ್ಲಿಗೆ ಹೂವಿನ ವ್ಯಾಪಾರಿ ವಿನ್ಸೆಂಟ್‌ ರಾಡ್ರಿಗಸ್‌ ಅವರು ಬೇಸರ ವ್ಯಕ್ತಪಡಿಸಿದರು.

ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮಲ್ಲಿಗೆ ಬೆಳೆಗಾರರ ಸಂಕಟಕ್ಕೆ ಕೈ ಜೋಡಿಸುವಂತೆ ಬೆಳೆಗಾರರು ಆಗ್ರಹಿಸಿದ್ದಾರೆ.

ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ. ಮೇಲಧಿಕಾರಿಯ ಮಾರ್ಗಸೂಚಿಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.ಅಮಿತ್‌ ಸಿಂಪಿ, ಸಹಾಯಕ  ತೋಟಗಾರಿಕಾ ಅಧಿಕಾರಿ

ಈ ಬಾರಿ ಮಳೆ ವಿಪರೀತ ಆಗಿದ್ದರಿಂದ  ಮಲ್ಲಿಗೆ ಹೂವು ಕೊಳೆತು ಹೋಗುತ್ತಿವೆ. ಮಲ್ಲಿಗೆ ಗಿಡಗಳು ರೋಗ ಬಾಧಿತವಾಗಿದೆ. ಇದರಿಂದ  ಗಿಡದಲ್ಲಿ ಚಿಗುರು ಬರುತ್ತಿಲ್ಲ. ಸುಮಾರು 8 -10 ಚೆಂಡು ಹೂವು ಪಡೆಯುತ್ತಿದ್ದು  ಇದೀಗ ಕೇವಲ 300, 400 ಬಿಡಿ ಹೂವು ಮಾತ್ರ ಸಿಗುತ್ತದೆ. ಬಿಬಿಯಾನ್‌ ಹಿಲ್ಡಾ ಲೋಬೋ, ಮಲ್ಲಿಗೆ ಬೆಳೆಗಾರರು ಶಂಕರಪುರ 

ಮಲ್ಲಿಗೆ ಹೂವಿನ ಗಿಡದ ಬೆಳವಣಿಗೆ ಕುಂಠಿತವಾಗಿದೆ. ಸಿರಿ ತುಂಡಾಗಿ ಕೆಳಗೆ ಬೀಳುತ್ತಿದೆ. ಕೆಲವು ಗಿಡಗಳು, ಮಲ್ಲಿಗೆ ಮೊಗ್ಗು ಸತ್ತಿದೆ.  ಇದೀಗ 200ರಷ್ಟು ಬಿಡಿ ಹೂವು ಮಾತ್ರ ಕೈ ಸೇರುತ್ತಿದೆ. ಕುಟುಂಬ ನಿರ್ವಹಣೆಗೆ ಮಲ್ಲಿಗೆ ಹೂವನ್ನೇ ನೆಚ್ಚಿಕೊಂಡಿದ್ದು ಈಗ ಏನು ಮಾಡುವುದೆಂದು ದಿಕ್ಕೇ ತೋಚುತ್ತಿಲ್ಲ. ಭವಾನಿ, ಮಲ್ಲಿಗೆ ಬೆಳೆಗಾರರು ಸುಭಾಸ್‌ ನಗರ, ಕುರ್ಕಾಲು

ಟಾಪ್ ನ್ಯೂಸ್

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Belthangady-River

Belthangady: ಸ್ನಾನಕ್ಕಾಗಿ ನದಿಗೆ ತೆರಳಿದ್ದ ಮೂವರು ಯುವಕರು ನೀರುಪಾಲು!

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Karkala: ನಲ್ಲೂರು; ಮಹಿಳೆ ಆತ್ಮಹ*ತ್ಯೆ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

hejjenu

Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ

Belthangady-River

Belthangady: ಸ್ನಾನಕ್ಕಾಗಿ ನದಿಗೆ ತೆರಳಿದ್ದ ಮೂವರು ಯುವಕರು ನೀರುಪಾಲು!

4

Karkala: ನಲ್ಲೂರು; ಮಹಿಳೆ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.