ಶೆಟ್ರಕಟ್ಟೆ- ಸೌಕೂರು ದೇಗುಲದ ರಸ್ತೆ ತುಂಬ ಹೊಂಡ!
Team Udayavani, Apr 10, 2019, 6:30 AM IST
ಬಸ್ರೂರು: ಗುಲ್ವಾಡಿ- ಸೌಕೂರು ರಸ್ತೆಯ ಶೆಟ್ರಕಟ್ಟೆಯಿಂದ ದೇವಸ್ಥಾನದ ವರೆಗಿನ ಸುಮಾರು 0.5 ಕಿ.ಮೀ. ರಸ್ತೆಯಲ್ಲಿ ಹೊಂಡಗಳು ಉಂಟಾಗಿದ್ದು, ಸಂಚಾರ ದುಸ್ತರವಾಗಿದೆ.
ರಸ್ತೆಯ ಆರಂಭ ಮತ್ತು ಕೊನೆಯಲ್ಲಿ ಡಾಮರು, ಕಾಂಕ್ರೀಟ್ ಹಾಕಲಾಗಿದ್ದು ಮಧ್ಯ ಭಾಗದ ರಸ್ತೆ ಮಾತ್ರ ದುರಸ್ತಿ ಕಂಡಿಲ್ಲ. ಈ ಬಗ್ಗೆ ಸ್ಥಳೀಯಾಡಳಿತ ತತ್ಕ್ಷಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿದ್ದಾರೆ.
ಹೊಂಡಗಳನ್ನು 2019-20ನೇ ಕ್ರಿಯಾ ಯೋಜನೆಯಲ್ಲಿ ಅನುದಾನ ಮೀಸಲಿರಿಸಿ ಸರಿಪಡಿಸಲಾಗುವುದು ಎಂದು ಗುಲ್ವಾಡಿ ಗ್ರಾ.ಪಂ. ಪಿಡಿಒ ವನಿತಾ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.