ಕೊಲ್ಲೂರಿನಲ್ಲಿ ಶೈನ್ ಶೆಟ್ಟಿ ಅವರಿಂದ ಚಂಡಿಕಾ ಹೋಮ
Team Udayavani, Feb 20, 2020, 12:24 AM IST
ಕೊಲ್ಲೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 7 ವಿಜೇತ ಕುಂದಾಪುರ ತಾಲೂಕಿನ ಶೈನ್ ಶೆಟ್ಟಿ ಅವರು ಫೆ. 19ರಂದು ಸಕುಟುಂಬಿಕರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು.
ದೇಗುಲದ ವತಿಯಿಂದ ಶೈನ್ ಶೆಟ್ಟಿ , ದೀಪಿಕಾ ದಾಸ್ ಹಾಗೂ ಚಂದನ ಅವರನ್ನು ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.