ಶೀರೂರು: ನಾಳೆ ಶ್ರೀರಾಮನವಮಿ ರಥೋತ್ಸವ
Team Udayavani, Mar 24, 2018, 9:15 AM IST
ಹೆಬ್ರಿ: ಉಡುಪಿ ಶ್ರೀ ಶೀರೂರು ಮಠದ ಆಧಿಪತ್ಯಕ್ಕೆ ಒಳಪಟ್ಟ ಹಿರಿಯಡ್ಕ ಸಮೀಪದ ಶೀರೂರು ಮೂಲಮಠದ ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಶ್ರೀ ಮುಖ್ಯಪ್ರಾಣ ದೇವರಿಗೆ ರಥೋತ್ಸವ ಮಾ. 25ರ ಸಂಜೆ 7.30ಕ್ಕೆ ನಡೆಯಲಿದೆ. ಮಾ. 24ರಂದು ಮಧ್ಯಾಹ್ನ 3 ಗಂಟೆಗೆ ಶ್ರೀ ದೇವರಿಗೆ ಕಟ್ಟೆಪೂಜೆ, ಸಂಜೆ ರಂಗಪೂಜೆ ನಡೆಯಲಿದೆ. ರಾಮನವಮಿಯಂದು ಬೆಳಗ್ಗೆ ವಿಶೇಷ ಪೂಜೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಸಂಜೆ ದೀಪಾರಾಧನೆ – ಮಹಾ ರಂಗಪೂಜೆ, ಉತ್ಸವ, ವಾಲಗ ಮಂಟಪ ಪೂಜೆ, ಕೊಳಲು ಸೇವೆ ನಡೆಯಲಿವೆ. ಮಾ. 26ರಂದು ಬೆಳಗ್ಗೆ ಪೂಜೆ, 9.30ಕ್ಕೆ ಚೂರ್ಣೋತ್ಸವ, ಸ್ವರ್ಣೆಯಲ್ಲಿ ಅವಭೃಥ, ಕಲಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ 7ಕ್ಕೆ ಮಹಾರಂಗಪೂಜೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi: ರೈಲು ಬಡಿದು ವ್ಯಕ್ತಿ ಸಾವು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.