Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು


Team Udayavani, Nov 22, 2024, 12:33 AM IST

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

ಶಿರ್ವ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನರಸಿಂಹ (52) ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದು, ಮಲಗಿದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ನ. 20ರಂದು ಅವರ ಮನೆಗೆ ಊರಿನವರು ಉಪನಯನದ ಆಮಂತ್ರಣ ಪತ್ರಿಕೆ ನೀಡಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯ ಬಾಗಿಲು ತೆರೆದಿದ್ದು, ಮನೆಯ ಹಾಲ್‌ನಲ್ಲಿ ಮಲಗಿದ್ದ ಅವರ ಮುಖದಲ್ಲಿ ಇರುವೆಗಳು ತುಂಬಿದ್ದು, ಯಾವುದೇ ಪ್ರತಿಕ್ರಿಯೆ ನೀಡದೇ ಇದ್ದು ಮಲಗಿದ್ದಲ್ಲಿಯೇ ಮೃತಪಟ್ಟಿರುವುದು ಬೆಳಕಿಗೆ ಬಂದಿತ್ತು.

ಮೃತರ ಅಣ್ಣನ ಮಗ ಕಾರ್ತಿಕ್‌ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಸಿದು ಬಿದ್ದು ವ್ಯಕ್ತಿ ಸಾವು
ಉಡುಪಿ: ಬಡಗುಬೆಟ್ಟು, ನಿವಾಸಿ ಸುರೇಶ್‌ (59) ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮದ್ಯಸೇವನೆ ಚಟ ಹೊಂದಿದ್ದ ಅವರು ಕುಕ್ಕಿಕಟ್ಟೆ ರಸ್ತೆಯ ಬಳಿ ಬಿದ್ದು ಹಣೆಗೆ ಪಟ್ಟಾಗಿದ್ದು, ಸಂಬಂಧಿ ಅಕ್ಷಯ ಅವರು ಮನೆಗೆ ಕರೆದುಕೊಂಡು ಹೋಗಿ, ಅನಂತರ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಿದ ವೇಳೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.