Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ
Team Udayavani, May 15, 2024, 8:30 PM IST
ಶಿರ್ವ: ಇಲ್ಲಿನ ಫೈಝಲ್ ಇಸ್ಲಾಂ ಎಜುಕೇಶನ್ ಟ್ರಸ್ಟ್ನ ಮದ್ರಸಾದಲ್ಲಿ ಕಲಿಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾದ ಬಗ್ಗೆ ಶಿರ್ವ ಠಾಣೆಯಲ್ಲಿ ದೂರು ನೀಡಲಾಗಿದೆ.
ಬಿಹಾರ ರಾಜ್ಯದ ವಿದ್ಯಾರ್ಥಿಗಳಾದ ತಬಾರಕ್, ಜಮ್ಶೆಡ್, ತಂಜೀರ್ ಆಲಂ ಮತ್ತು ಶಾಹೀರ್ ಅವರು ಮೇ 14ರಂದು ಮಧ್ಯಾಹ್ನ 2.30ರಿಂದ 3.30ರ ಅವಧಿಯಲ್ಲಿ ಸಂಸ್ಥೆಯಿಂದ ಹೊರಗೆ ಹೋದವರು ವಾಪಾಸ್ ಬಾರದೆ ಕಾಣೆಯಾಗಿದ್ದಾರೆ ಎಂದು ಸಂಸ್ಥೆಯ ಪರ್ವೇಜ್ ಸಲೀಂ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.