ಶಿರ್ವ: ಉಕ್ಕಿ ಹರಿದ ಪಾಪನಾಶಿನಿ ನದಿ
Team Udayavani, Jul 8, 2018, 3:48 PM IST
ಶಿರ್ವ: ಶನಿವಾರ ಸುರಿದ ಮಹಾ ಮಳೆಗೆ ಶಿರ್ವ ಪಾಪನಾಶಿನಿ ನದಿಯು ಉಕ್ಕಿ ಹರಿಯುತ್ತಿದ್ದು ಎಲ್ಲೆಡೆ ಕೃಷಿಭೂಮಿ ಮತ್ತು ತೋಟಗಳಿಗೆ ನೀರು ನುಗ್ಗಿದೆ. ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಹಲವೆಡೆ ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಿದೆ. ರಸ್ತೆ ಸಂಪರ್ಕವೂ ಕಡಿತಗೊಂಡಿದೆ.
ಸೂಡ ದೇವಸ್ಥಾನದ ಬಳಿ, ಮದ್ಮಲ್‌ಬೈಲ್, ಬಲ್ಲಾಡಿಕರೆ, ಶಿರ್ವ ನಡಿಬೆಟ್ಟು, ಪಂಜಿಮಾರು ಸೋದೆ ಮಠದ ಬಳಿ, ಪಡುಬೆಳ್ಳೆ ದೇವಸ್ಥಾನದ ಬಳಿ, ಕಟ್ಟಿಂಗೇರಿ ಪರಿಸರದಲ್ಲಿ ನೆರೆ ನೀರು ಮನೆಗಳಿಗೆ ನುಗ್ಗಿದೆ.
ಶಿರ್ವ ಮಾರಿಗುಡಿ -ಪಳ್ಳಿ ಸಂಪರ್ಕರಸ್ತೆ, ಪಂಜಿಮಾರು ಸೋದೆ ಮಠದ ಬಳಿ, ಪಡುಬೆಳ್ಳೆ-ಪಾಜಕ- ಕುಂಜಾರುಗಿರಿ ರಸ್ತೆ, ಮೂಡುಬೆಳ್ಳೆ-ಪಡುಬೆಳ್ಳೆ ರಸ್ತೆಗಳ ಮೇಲೆ ನೆರೆ ನೀರು ಹರಿದು ಸಂಪರ್ಕ ಕಡಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!
Karkala: ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ ಕಾಡಿನಲ್ಲಿ ಎನ್ ಕೌಂಟರ್ ಗೆ ಬಲಿ
MUST WATCH
ಹೊಸ ಸೇರ್ಪಡೆ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Mahaveera Hanuma: ಆಲ್ಬಂನಲ್ಲಿ ಹನುಮ ಗಾನ
Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Wine Merchants: ನಾಳೆಯ ಮದ್ಯ ಮಾರಾಟ ಬಂದ್ ನಿರ್ಧಾರ ವಾಪಸ್ ಪಡೆದ ಅಸೋಸಿಯೇಷನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.