Shirva: ಬಾವಿಗೆ ಹಾರಿ ವ್ಯಕ್ತಿ ಸಾವು
Team Udayavani, Aug 18, 2023, 12:37 AM IST
ಶಿರ್ವ: ವಿಪರೀತ ಕುಡಿತದ ಚಟ ಹೊಂದಿದ್ದ ಶಿರ್ವ ಮುಖ್ಯ ರಸ್ತೆ ಬಳಿಯ ನಿವಾಸಿ ಯಶವಂತ ನಾಯ್ಕ (48) ತನ್ನ ವಾಸ್ತವ್ಯದ ಮನೆ ಬಳಿಯಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಯಾವಾಗಲೂ ಬಾವಿಗೆ ಹಾರಿ ಸಾಯುತ್ತೇನೆಂದು ಹೇಳುತ್ತಿದ್ದು, ಯಾವುದೋ ಕಾರಣದಿಂದ ಜೀವನದಲ್ಲಿ ಜುಗುಪ್ಸೆಗೊಂಡು ಆ. 16ರಂದು ರಾತ್ರಿ ಬಾವಿಗೆ ಹಾರಿದ್ದಾರೆ.
ಮಾಜಿ ಸಂಸದೆ ದಿ| ಮನೋರಮಾ ಮಧ್ವರಾಜ್ ಅವರ ಕಾರು ಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದ ಅವರು ಶಿವಮೊಗ್ಗದಲ್ಲಿ ಹಲಾವಾರು ವರ್ಷಗಳ ಕಾಲ ಆ್ಯಂಬುಲೆನ್ಸ್ನಲ್ಲಿ ಚಾಲಕರಾಗಿ ದುಡಿದಿದ್ದರು.
ಶಿರ್ವ ಸಮುದಾಯ ಆರೋಗ್ಯ ಕೇಂದ್ರದ 108 ಆ್ಯಂಬುಲೆನ್ಸ್ ವಾಹನದಲ್ಲಿಯೂ ಚಾಲಕರಾಗಿ ಸೇವೆ ಸಲ್ಲಿಸಿದ್ದರು. ಪತ್ನಿ ಅರುಣಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.