ಶಿರ್ವ: ವಿಷ ಸೇವಿಸಿದ್ದ ವ್ಯಕ್ತಿ ಸಾವು
Team Udayavani, Dec 18, 2022, 9:38 PM IST
ಶಿರ್ವ: ವಿಪರೀತ ಕುಡಿತದ ಚಟ ಹೊಂದಿದ್ದ ಶಿರ್ವ-ಕುತ್ಯಾರು ಮುಖ್ಯರಸ್ತೆಯ ಫೆರ್ನಾಂಡಿಸ್ ಕಂಪೌಂಡ್ ನಲ್ಲಿ ಸೈಮನ್ ಪೀಟರ್ ಡಿಸೋಜಾ (55) ಅವರು ಡಿ.15 ರಂದು ಮಧ್ಯಾಹ್ನ ಕುಡಿತದ ಮತ್ತಿನಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು.
ಚಿಕಿತ್ಸೆಗಾಗಿ ಅವರನ್ನು ಉಡುಪಿಯ ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಡಿ.18ರಂದು ಸಂಜೆ ಮೃತ ಪಟ್ಟಿದ್ದಾರೆ. ಸಹೋದರಿ ಎವುಲಿನಾ ಡಿಸೋಜಾ ನೀಡಿದ ದೂರಿನಂತೆ ಶಿರ್ವ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರಿಗೆ ಗೌರವಧನ ಹೆಚ್ಚಳ ಮಾಡಿದ ರಾಜ್ಯ ಸರಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.