ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲ: ಅತಿರುದ್ರ ಮಹಾಯಾಗ ಸಂಪನ್ನ

Team Udayavani, Mar 5, 2023, 11:46 PM IST

ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲ: ಅತಿರುದ್ರ ಮಹಾಯಾಗ ಸಂಪನ್ನ

ಮಣಿಪಾಲ: ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಫೆ. 22ರಂದು ಆರಂಭಗೊಂಡ ಅತಿರುದ್ರ ಮಹಾಯಾಗವು ರವಿವಾರ ಬೆಳಗ್ಗೆ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತೀತೀರ್ಥ ಮಹಾಸ್ವಾಮಿಯವರ ಉಪಸ್ಥಿತಿಯಲ್ಲಿ ಪೂರ್ಣಾಹುತಿಯೊಂದಿಗೆ ಸಂಪನ್ನ ಗೊಂಡಿತು.

ಸುಮಾರು 40 ಸಾವಿರಕ್ಕೂ ಅಧಿಕ ಭಕ್ತರು ದೂರದೂರುಗಳಿಂದ ಆಗಮಿಸಿ ಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಂಡು ಅತೀ ಅಪರೂಪದ ಯಾಗವನ್ನು ಕಣ್ತುಂಬಿಕೊಂಡರು. ಯಾಗ ಮಂಟಪದಲ್ಲಿ ಬೆಳಗ್ಗೆ 6.30 ರಿಂದ ವಿಧಿವಿಧಾನಗಳು ಆರಂಭ ಗೊಂಡವು. ಸುಮಾರು 180 ಋತ್ವಿಜರಿಂದ ಏಕಾದಶ ಕುಂಡಗಳಲ್ಲಿ ಅತಿರುದ್ರ ಮಹಾಯಾಗ, ವೈದಿಕರ ವೇದಘೋಷ, ಶೃಂಗೇರಿ ಮಠ ಆಸ್ಥಾನ ದವರಿಂದ ವಾದ್ಯಗೋಷ್ಠಿ, ಚೆಂಡೆ ವಾದನದ ಜತೆಗೆ ಬೆಳಗ್ಗೆ 11.30ಕ್ಕೆ ಯಾಗ ಪೂರ್ಣಾಹುತಿಗೊಂಡಿತು. ಮಧ್ಯಾಹ್ನ ಜಗದ್ಗುರುಗಳಿಂದ ಶ್ರೀ ಉಮಾಮಹೇಶ್ವರ ದೇವರಿಗೆ ಕಲಶಾಭಿ ಷೇಕ, ಪ್ರಸನ್ನಪೂಜೆ, ಮಹಾಪೂಜೆ, ಭಕ್ತರಿಗೆ ಫ‌ಲಮಂತ್ರಾಕ್ಷತೆ ಮತ್ತು ಮಧ್ಯಾಹ್ನ ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ ನೆರವೇರಿತು.

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ, ಸಚಿವ ಸುನಿಲ್‌ ಕುಮಾರ್‌, ಶಾಸಕ ಸುಕುಮಾರ್‌ ಶೆಟ್ಟಿ, ಚಿತ್ರನಟ ರಕ್ಷಿತ್‌ ಶೆಟ್ಟಿ, ಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕುಲಪತಿ ಲೆ|ಜ| ಡಾ| ಎಂ.ಡಿ. ವೆಂಕಟೇಶ್‌, ಶೃಂಗೇರಿ ಮಠದ ಉಡುಪಿ ಧರ್ಮಾಧಿಕಾರಿ ವಾಗೀಶ ಶಾಸ್ತ್ರೀ, ಅತಿರುದ್ರ ಮಹಾಯಾಗ ಸಮಿತಿ ಅಧ್ಯಕ್ಷ, ಶಾಸಕ ರಘುಪತಿ ಭಟ್‌, ಶಿವಪಾಡಿ ದೇಗುಲದ ಅಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ಮಹೇಶ್‌ ಠಾಕೂರ್‌, ದೇಗುಲದ ಆಡಳಿತ ಮೊಕ್ತೇಸರರಾದ ಶುಭಾಕರ ಸಾಮಂತ್‌, ಎಸ್‌. ದಿನೇಶ್‌ ಪ್ರಭು, ಶಾಶ್ವತ ಟ್ರಸ್ಟಿ ದಿನೇಶ್‌ ಶ್ರೀಧರ ಸಾಮಂತ್‌, ಕೋಶಾಧಿಕಾರಿ ಸತೀಶ್‌ ಪಾಟೀಲ್‌, ಗಣ್ಯರು, ಪ್ರಮುಖರು, ಸಾವಿರಾರು ಭಕ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.