ಕೋವಿಡ್-19 ವಿರುದ್ಧ ಹೋರಾಟಕ್ಕೆ ಒಂದು ಕೋಟಿ ರೂ. ನೀಡಿದ ಶೋಭಾ ಕರಂದ್ಲಾಜೆ
Team Udayavani, Mar 30, 2020, 11:07 AM IST
ಉಡುಪಿ: ಕೋವಿಡ್-19 ಸೋಂಕಿನ ಹೋರಾಟಕ್ಕೆ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕೈಜೋಡಿಸಿದ್ದಾರೆ. ಅಗತ್ಯ ಸುರಕ್ಷತಾ ಕ್ರಮಗಳಿಗೆ ನೆರವಾಗುವ ಸಲುವಾಗಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಕರಂದ್ಲಾಜೆ ಅವರು ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಿಂದ ಒಂದು ಕೋಟಿ ನೆರವು ನೀಡಿದ್ಧಾರೆ.
ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದೆಯಾಗಿರುವ ಶೋಭಾ ಕರಂದ್ಲಾಜೆಯವರು ಈ ಕುರಿತು ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಇದರೊಂದಿಗೆ ವೈಯಕ್ತಿಕವಾಗಿ ಒಂದು ತಿಂಗಳ ತನ್ನ ವೇತನ ಒಂದು ಲಕ್ಷ ರೂಪಾಯಿಯನ್ನು ಶೋಭಾ ಕರಂದ್ಲಾಜೆ ನೀಡಿದ್ದಾರೆ.
ಉಡುಪಿಯಲ್ಲಿ ಇದುವರೆಗೆ ಮೂರು ಜನರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢವಾಗಿದೆ. ನಿನ್ನೆ ಇಬ್ಬರಿಗೆ ಕೋವಿಡ್19 ಸೋಂಕು ದೃಢವಾಗಿತ್ತು. ಈ ಬಗ್ಗೆ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.