ಉಡುಪಿ: ಅಂಗಡಿಯ ಶಟರ್‌ ಮುರಿದು ಲಕ್ಷಾಂತರ ರೂ.ಮೌಲ್ಯದ ಸೊತ್ತು ಕಳವು


Team Udayavani, Jun 23, 2022, 6:28 PM IST

ಉಡುಪಿ: ಅಂಗಡಿಯ ಶಟರ್‌ ಮುರಿದು ಲಕ್ಷಾಂತರ ರೂ.ಮೌಲ್ಯದ ಸೊತ್ತು ಕಳವು

ಉಡುಪಿ: ಅಂಗಡಿಯ ಶಟರ್‌ಗೆ ಹಾಕಿದ ಬೀಗ ಮುರಿದು ಲಕ್ಷಾಂತರ ರೂ.ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಅಂಬಲಪಾಡಿಯ ಆನಂದ ಭಟ್‌ ಅವರು ಪ್ರಶಾಂತ್‌ ಶೆಟ್ಟಿ ಅವರೊಂದಿಗೆ ಸೇರಿ ಬಲಾಯಿಪಾದೆ ಬಳಿ ಡಿಸ್ಟ್ರಿಬ್ಯೂಶನ್‌ ಅಂಗಡಿಯನ್ನು ನಡೆಸಿಕೊಂಡಿದ್ದು, ಅದರಲ್ಲಿ ಐಟಿಸಿ ಕಂಪೆನಿಯ ಸಿಗರೇಟ್‌ ಮತ್ತು ಇತರ ಪದಾರ್ಥಗಳನ್ನು ಸಂಗ್ರಹಿಸಿದ್ದರು.

ಜೂ.21ರಿಂದ 22ರ ನಡುವಿನ ಅವಧಿಯಲ್ಲಿ ಅಂಗಡಿಯ ಶಟರ್‌ ಮುರಿದು ಅಂಗಡಿ ಒಳಗೆ ಪ್ರವೇಶಿಸಿದ ಕಳ್ಳರು ಕ್ಯಾಶ್‌ ಡ್ರಾವರ್‌ನಲ್ಲಿದ್ದ 17 ಸಾವಿರ ರೂ.ನಗದು ಹಾಗೂ 5,47,744 ರೂ.ಮೌಲ್ಯದ ಐಟಿಸಿ ಕಂಪೆನಿಯ ಸಿಗರೇಟ್‌ ಪ್ಯಾಕ್‌ಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ 5,64,744 ರೂ.ಆಗಿದೆ.

ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.