ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆಯಾಗಿ ಶ್ಯಾಮಲಾ ಕುಂದರ್ ನೇಮಕ
Team Udayavani, Mar 7, 2019, 12:35 AM IST
ಉಡುಪಿ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಉಡುಪಿಯ ಬಿಜೆಪಿ ನಾಯಕಿ ಶ್ಯಾಮಲಾ ಕುಂದರ್ ನೇಮಕಗೊಂಡಿದ್ದಾರೆ. ಅವರು ಬಿಜೆಪಿಯಲ್ಲಿ ತಳಮಟ್ಟದಿಂದ ವಿವಿಧ ಜವಾಬ್ದಾರಿಗಳನ್ನು ನಿರ್ವ ಹಿಸಿದವರು.
ಬಿಜೆಪಿ ಹಿಂದುಳಿದ ವರ್ಗದ ನಾಯಕಿಯಾಗಿ ಕರ್ತವ್ಯ ನಿರ್ವಹಿಸಿದ ಅವರು ರಾಜ್ಯ ಸ್ತರದಲ್ಲಿಯೂ ಜವಾಬ್ದಾರಿ ವಹಿಸಿದ ಅನುಭವ ಹೊಂದಿದ್ದಾರೆ. ಅಧ್ಯಕ್ಷರೂ ಸಹಿತ ಆಯೋಗದಲ್ಲಿ ಐವರು ಸದಸ್ಯರಿರುತ್ತಾರೆ. ಅಧಿಕಾರ ಸ್ವೀಕರಿಸಲು ಗುರುವಾರ ಕುಂದರ್ ದಿಲ್ಲಿಗೆ ತೆರಳುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.