ಸಿದ್ದು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಶೋಭಾ

Team Udayavani, Oct 30, 2019, 8:45 PM IST

shobha-karandlaje-545-B

ಉಡುಪಿ: ಅಧಿಕಾರ ಕಳೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ಕಾಂಗ್ರೆಸ್‌ಗೆ ಬ್ಲಾಕ್‌ಮೇಲ್ ಮಾಡಿ ವಿಪಕ್ಷದ ನಾಯಕರಾಗಿದ್ದಾರೆ. ಪಕ್ಷದ ಮೇಲೆ ಅವರಿಗೆ ಹಿಡಿತವೇ ಇಲ್ಲ. ಪ್ರಸ್ತುತ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಬಣ, ಜೆಡಿಎಸ್‌ ವಲಸಿಗರ ಬಣ, ಪರಮೇಶ್ವರ್‌ ಬಣ ಹಾಗೂ ಡಿಕೆಶಿ ಬಣ ಸೇರಿದಂತೆ ಹಲವು ಬಣಗಳು ಸೃಷ್ಟಿಯಾಗಿವೆ. ಅವುಗಳನ್ನು ನಿಭಾಯಿಸಲಾಗದೆ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಸಿದ್ದರಾಮಯ್ಯ ಅವರ ಐದು ವರ್ಷದ ಆಡಳಿತವನ್ನು ಜನತೆ ನೋಡಿದ್ದಾರೆ. ಜಾತಿ, ಧರ್ಮವನ್ನು ಒಡೆಯುವ ಕೆಲಸವನ್ನಷ್ಟೇ ಮಾಡಿದ್ದ ಅವರು ಈಗಲೂ ಅದೇ ಹಾದಿಯಲ್ಲಿ ನಡೆದು ಲಾಭ ಪಡೆಯವ ಭ್ರಮೆಯಲ್ಲಿದ್ದಾರೆ. ಅವರ ಕುತಂತ್ರ, ಷಡ್ಯಂತ್ರ ರಾಜ್ಯದ ಜನತೆಗೆ ಅರ್ಥವಾಗಿದೆ. ಇನ್ನು ಮುಂದಕ್ಕೆ ಯಾರೂ ಅವರ ಕುತಂತ್ರಗಳಿಗೆ ಬಲಿಯಾಗಲಾರರು ಎಂದು ಶೋಭಾ ಹೇಳಿದರು.

ಡಿಕೆಶಿ ಪ್ರಭಾವ ಇಲ್ಲ: ಡಿ.ಕೆ.ಶಿವಕುಮಾರ್‌ ಜೈಲಿನಿಂದ ಬಿಡುಗಡೆಯಾಗಿರುವುದರಿಂದ ಉಪ ಚುನಾವಣೆ ಮೇಲೆ ಯಾವುದೇ ಪ್ರಭಾವ ಉಂಟಾಗಲಾರದು. ಅವರು ಸಚಿವರಾಗಿದ್ದರೂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿತ್ತು. 104 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿತ್ತು. ಕನಕಪುರ ಹೊರತುಪಡಿಸಿ ರಾಜ್ಯದಲ್ಲೆಲ್ಲೂ ಅವರ ಪ್ರಭಾವ ಇಲ್ಲ ಎಂದರು.

ಮುಂಬರುವ ಉಪ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಿ ಗೆಲ್ಲಲಿದೆ. ಮೂರೂವರೆ ವರ್ಷಗಳ ಕಾಲ ರಾಜ್ಯದಲ್ಲಿ ಬಿಜೆಪಿಯೇ ಆಡಳಿತ ನಡೆಸುತ್ತದೆ. ಇದರಲ್ಲಿ ಯಾವುದೇ ಸಂಶಯವಿಲ್ಲ. ಜೆಡಿಎಸ್‌ನ ಯಾರು ಕೂಡ ನಮ್ಮ ಸಂಪರ್ಕದಲ್ಲಿ ಇಲ್ಲ. ಯಾವುದೇ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಬೇಕಾದರೆ ಮೊದಲು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮೊದಲಿನಿಂದಲೂ ನಮ್ಮದು ಇದೇ ನಿಲುವು ಎಂದು ತಿಳಿಸಿದರು.

ಟಾಪ್ ನ್ಯೂಸ್

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.