![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 26, 2019, 6:30 AM IST
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಕಾಣಿಕೆ ರೂಪದಲ್ಲಿ ಭಕ್ತರೋರ್ವರು ಸಮರ್ಪಿಸಿದ 10 ಲಕ್ಷ ರೂ. ಮೌಲ್ಯದ ಬೆಳ್ಳಿ ಶರಭ ವಾಹನ ಸಮರ್ಪಣೆ ಸೋಮವಾರ ಸಂಜೆ ನಡೆಯಿತು.
ತಮಿಳುನಾಡಿನ ವೆಟ್ರಿಸೆಲ್ವನ್ ನೀಡಿರುವ 12 ಕೆ.ಜಿ. ತೂಕದ ಬೆಳ್ಳಿ ಶರಭವನ್ನು ಶ್ರೀ ದೇವಿಗೆ ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯನಿರ್ವಹಣಾಧಿಕಾರಿ ಎಚ್. ಹಾಲಪ್ಪ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್‌ಕುಮಾರ್ ಶೆಟ್ಟಿ, ಉಪಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಸಮಿತಿಯ ಸದಸ್ಯರಾದ ರಮೇಶ್ ಗಾಣಿಗೆ ಕೊಲ್ಲೂರು, ನರಸಿಂಹ ಹಳಗೇರಿ, ದೇಗುಲದ ಅರ್ಚಕರಾದ ರಾಮಚಂದ್ರ ಅಡಿಗ, ಡಾ| ಕೆ.ಎನ್. ನರಸಿಂಹ ಅಡಿಗ, ಅಧೀಕ್ಷಕ ರಾಮಕೃಷ್ಣ ಅಡಿಗ, ಸುಬ್ರಹ್ಮಣ್ಯ ಅಡಿಗ, ದೇಗುಲದ ಪಿಆರ್‌ಒ ಜಯಕುಮಾರ್ ಉಪಸ್ಥಿತರಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.