ಎಸ್.ಎಂ.ಎಸ್.: ರಾಷ್ಟ್ರೀಯ ವಿಜ್ಞಾನ ದಿನ
Team Udayavani, Mar 21, 2019, 1:00 AM IST
ಬ್ರಹ್ಮಾವರ: ಇಲ್ಲಿನ ಎಸ್.ಎಂ. ಎಸ್. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.
ಹೆಬ್ರಿ ವಲಯದ ಕ್ಲಸ್ಟರ್ ಅಧಿಕಾರಿ ವೀಣಾ ಶೆಟ್ಟಿ ಹಾಗೂ ಶಾಲಾ ಶಿಕ್ಷಕರ ಮಾರ್ಗದರ್ಶನದೊಂದಿಗೆ ಶಾಲಾ ವಿದ್ಯಾರ್ಥಿಗಳು ಆಧುನಿಕ ಯುಗದಲ್ಲಿ ವ್ಯವಸಾಯ ಕ್ಷೇತ್ರದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು, ಸಾಂಪ್ರದಾಯಿಕ ಆಹಾರ, ಸಂಸ್ಕರಿಸಿದ ಆಹಾರದ ಬಗ್ಗೆ ಜನರ ಅಭಿಪ್ರಾಯ, ವಿದ್ಯುತ್ತಿನ ಉಳಿತಾಯ, ಮಧುಮೇಹ ನಿಯಂತ್ರಣ ಹಾಗೂ ಆರೋಗ್ಯಕರ ಆಹಾರ ಕ್ರಮ ಮತ್ತು ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ನಿಯಂತ್ರಣದ ಕುರಿತು ಜಾಗೃತಿ ಹೀಗೆ ವೈಜ್ಞಾನಿಕ ವಿಷಯಗಳಿಗೆ ಸಂಬಂಧಿಸಿದಂತೆ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು.
ಪ್ರಬಂಧಗಳನ್ನು ಮಂಡಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲ ಸೀತಾರಾಮ್ ಶೆಟ್ಟಿ ಬಾಕೂìರು ಅವರು ಮಾತನಾಡಿ, ಇಂತಹ ಸಂಶೋಧನಾ ಕಾರ್ಯಗಳು ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಯೋಚಿಸಲು ಹಾಗೂ ಬೆಳೆಯಲು ಸಹಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮಳೆಕೊಯ್ಲು ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಿದರು.
ಶಾಲಾ ಪ್ರಾಂಶುಪಾಲೆ ಅಭಿಲಾಷಾ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಶ್ರಾವ್ಯಾ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ವಿಯೊಲ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.