ಹಾವು ಮತ್ತು ನಾವು : ಉರಗ ಮಾಹಿತಿ ಕಾರ್ಯಕ್ರಮ


Team Udayavani, Jul 12, 2017, 2:25 AM IST

havu.jpg

ಶಿರ್ವ:  ಸೌತ್‌ ಕೆನರಾ ಫೋಟೋಗ್ರಾಫರ್ ಎಸೋಸಿಯೇಶನ್‌ (ರಿ) ಕಾಪು ವಲಯದ ರಜತ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗಾಗಿ ಉರಗ ತಜ್ಞ ಗುರುರಾಜ ಸನಿಲ್‌ ಅವರಿಂದ ಹಾವು ಮತ್ತು ನಾವು ಉರಗ ಮಾಹಿತಿ ಕಾರ್ಯಕ್ರಮವು ಜು. 8 ರಂದು ಪಡುಬೆಳ್ಳೆ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾಲಾಡಳಿತ ಮಂಡಳಿಯ ಸ್ಥಳೀಯ ಸಮಿತಿಯ ಅಧ್ಯಕ್ಷ ಶಿವಾಜಿ ಸುವರ್ಣ ಮಾತನಾಡಿ ಪ್ರಕೃತಿಯಲ್ಲಿರುವ ನಾನಾ ಜಾತಿಯ ಹಾವುಗಳು ಪರಿಸರ ಸೇ°ಹಿಯಾಗಿದ್ದು  ಪ್ರಕೃತಿಯ ಸಮತೋಲನ ಕಾಯ್ದುಕೊಂಡು ಬರಲು ಸಹಕಾರಿಯಾಗಿವೆ.ಈ ನಿಟ್ಟಿನಲ್ಲಿ ಉರಗ ತಜ್ಞ ಗುರುರಾಜ ಸನಿಲ್‌ ಅವರ ಹಾವುಗಳ ಬಗ್ಗೆ ಕಾಳಜಿ ಶ್ಲಾಘನೀಯವಾಗಿದ್ದು, ಅವರು ಉರಗಗಳ ಬಗ್ಗೆ ಬರೆದ ಕೃತಿಯು ಮಂಗಳೂರು ವಿ.ವಿ.ಯ ಪಠ್ಯಪುಸ್ತಕದಲ್ಲಿ ಪಠ್ಯವಾಗಿ ಸೇರ್ಪಡೆಗೊಂಡಿರುವುದು ಅವರ ಪರಿಶ್ರಮಕ್ಕೆ ಸಂದ ಗೌರವವಾಗಿದೆ ಎಂದು ಹೇಳಿದರು.

ಗುರುರಾಜ ಸನಿಲ್‌ ಅವರು ಜೀವಂತ ಹಾವುಗಳನ್ನು ಹಿಡಿದು ಪ್ರಾತ್ಯಕ್ಷಿಕೆ ಮೂಲಕ ಅವುಗಳ ಆಹಾರ ಕ್ರಮ, ಜೀವನ ಶೈಲಿ ಮತ್ತು ಹಾವು ಕಡಿತಕ್ಕೆ ಪ್ರಥಮ ಚಿಕಿತ್ಸೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸುಮಾರು 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ನಾರಾಯಣ ಗುರು ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಉಷಾ,ಎಸ್‌ಕೆಪಿಎ ಕಾಪು ವಲಯದ ಕಾರ್ಯದರ್ಶಿ ವೀರೇಂದ್ರ ಪೂಜಾರಿ, ಎಸ್‌ಕೆಪಿಎ ಕಾಪು ವಲಯದಸದಸ್ಯರು, ಶಿಕ್ಷಕವೃಂದದವರು ಉಪಸ್ಥಿತರಿದ್ದರು.
ನಾರಾಯಣ ಗುರು ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಜಿನರಾಜ್‌ ಸಾಲಿಯಾನ್‌ ಸ್ವಾಗತಿಸಿದರು. ಎಸ್‌ಕೆಪಿಎ ಕಾಪು ವಲಯದ ಅಧ್ಯಕ್ಷ ಉದಯ ಮುಂಡ್ಕೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ವೀಣಾ ಕಾರ್ಯಕ್ರಮ ನಿರೂಪಿಸಿ, ವೀರೇಂದ್ರ ಶಿರ್ವ ವಂದಿಸಿದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.