ಸೋದೆ-ಸುಬ್ರಹ್ಮಣ್ಯ ಮಠಾಧೀಶರ ಅಪೂರ್ವ ಸಮಾಗಮ

Team Udayavani, May 30, 2017, 10:38 AM IST

mutt.jpg

ಉಡುಪಿ: ಆಚಾರ್ಯ ಮಧ್ವರ ಪೂರ್ವಾಶ್ರಮದ ಸೋದರ ಶ್ರೀ ವಿಷ್ಣುತೀರ್ಥರಿಂದ ಸುಮಾರು 7 ಶತಮಾನಗಳ ಹಿಂದೆ ಆರಂಭಗೊಂಡ ಶ್ರೀ ಸೋದೆ ಮತ್ತು ಶ್ರೀ ಸುಬ್ರಹ್ಮಣ್ಯ ಮಠ ಪರಂಪರೆಯ ಸ್ವಾಮೀಜಿಯವರು ಸುಮಾರು ಎರಡೂವರೆ
ಶತಮಾನಗಳ ಹಿಂದೆ ಕಡಿದುಹೋಗಿದ್ದ ಸಂಬಂಧವನ್ನು ಸೋಮವಾರ ಪುನಃಸ್ಥಾಪಿಸಿದರು.

ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾ ಸಾಗರತೀರ್ಥ ಶ್ರೀಪಾದರು, ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಶ್ರೀ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಮತ್ತು ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಶ್ರೀ ಅನಂತೇಶ್ವರ ದೇವಸ್ಥಾನದ ಅನಂತೇಶ್ವರ ಮತ್ತು ಆಚಾರ್ಯ ಮಧ್ವರ ತಾಣದಲ್ಲಿ ಸಮಾಗಮಗೊಂಡರು. ಇದಕ್ಕೂ ಮುನ್ನ ಸುಬ್ರಹ್ಮಣ್ಯದಿಂದ ಆಗಮಿಸಿದ ಶ್ರೀ ಸುಬ್ರಹ್ಮಣ್ಯ ಮಠಾಧೀಶರು ವಿವಿಧ ಮಠಾಧೀಶರೊಂದಿಗೆ ಶ್ರೀಕೃಷ್ಣ ಮಠದಿಂದ ಸಕಲ ಗೌರವಗಳೊಂದಿಗೆ ಅನಂತೇಶ್ವರ ದೇವಸ್ಥಾನಕ್ಕೆ ತೆರಳಿದಾಗ ಅಲ್ಲಿದ್ದ
ಶ್ರೀ ಸೋದೆ ಮಠಾಧೀಶರು ಸ್ವಾಗತಿಸಿದರು. ಬಳಿಕ ದೇವರಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

ನಂತರ ಚಂದ್ರಮೌಳೀಶ್ವರ, ಶ್ರೀಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ ಶ್ರೀಪಾದರು, ರಾಜಾಂಗಣದಲ್ಲಿ ಪರಸ್ಪರ ಅಭಿನಂದಿಸಿದರು.

ಅನುಗ್ರಹ ಪ್ರಾಪ್ತಿ: ಆಶೀರ್ವಚನ ನೀಡಿದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ಶ್ರೀ ವಿಷ್ಣುತೀರ್ಥರ ಮಹಿಮೆಯನ್ನು ಮಧ್ವವಿಜಯ ಸಾರುತ್ತದೆ. ಇವರಿಬ್ಬರ ಅನುಗ್ರಹ ಇಂದು ಪ್ರಾಪ್ತವಾಗಿದೆ ಎಂದರು. ಶ್ರೀ ಸೋದೆ ಶ್ರೀಪಾದರೇ ಸ್ವತಃ ಆಸಕ್ತಿ ವಹಿಸಿ ಈ ಪ್ರಸ್ತಾವವನ್ನು ಮುಂದಿಟ್ಟ ಹೆಜ್ಜೆಗೆ ವಿವಿಧ ಮಠಾಧೀಶರು ಮೆಚ್ಚುಗೆ ಸೂಚಿಸಿದರು. 

ಕಡಿದ ಸಂಬಂಧ
18ನೇ ಶತಮಾನದಲ್ಲಿ ಉಂಡಾರು ಗ್ರಾಮದ ಸೋದರರಾದ ಶ್ರೀ ವಿಶ್ವನಿಧಿತೀರ್ಥರು (1740-1753), ಶ್ರೀ ವಿಶ್ವಾಧೀಶ್ವರತೀರ್ಥರು (1753-1803) ಸೋದೆ ಮಠಾಧೀಶರಾಗಿದ್ದರೆ ಇವರ ಇನ್ನೋರ್ವ ಸೋದರ ಸುಬ್ರಹ್ಮಣ್ಯ ಮಠಾಧೀಶರಾಗಿದ್ದರು. ಅವರ ಹೆಸರು ಮಠದ ದಾಖಲೆಗಳಲ್ಲಿ ನಿಖರವಾಗಿ ತಿಳಿಯುತ್ತಿಲ್ಲ. ಈ ಅವಧಿಯಲ್ಲಿ ಸಂಬಂಧ ಕಡಿದು ಹೋಗಿತ್ತು.

ಟಾಪ್ ನ್ಯೂಸ್

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.