ಗುಣಮಟ್ಟ,ಶಿಸ್ತುಬದ್ಧ ಶಿಕ್ಷಣಕ್ಕೆ ಹೆಬ್ರಿ ಎಸ್.ಆರ್.ಶಿಕ್ಷಣ ಸಂಸ್ಥೆ
Team Udayavani, May 25, 2017, 3:11 PM IST
ಹೆಬ್ರಿ: ಕಳೆದ 20 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುತ್ತ, ಗುಣಮಟ್ಟ ಹಾಗೂ ಶಿಸ್ತುಬದ್ಧ ಶಿಕ್ಷಣದೊಂದಿಗೆ ಸತತ ದಾಖಲೆಯ ಫಲಿತಾಂಶ ನೀಡುತ್ತಿರುವ ಕಾರ್ಕಳ ತಾಲೂಕಿನ ಹೆಬ್ರಿಯ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಈಗಾಗಲೇ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿ ತನಕ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು ಕೆಲವೇ ಸೀಟುಗಳು ಲಭ್ಯವಿವೆ.
ಹೆಬ್ರಿ ಕಿನ್ನಿಗುಡ್ಡೆ ಬಳಿ ಕೇವಲ 4 ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡ ಸಂಸ್ಥೆ ಇದೀಗ 2,000ಕ್ಕೂ ಮಿಕ್ಕಿ ವಿದ್ಯಾರ್ಥಿಗಳನ್ನು ಹೊಂದಿದೆ. ಸತತ 11 ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಹಾಗೂ ಸತತ 6 ವರ್ಷಗಳಿಂದ ಸಿಬಿಎಸ್‌ಇ 10ನೇ ತರಗತಿಯಲ್ಲಿ ಶೇ. 100 ಫಲಿತಾಂಶ, ದ್ವಿತೀಯ ಪಿಯುಸಿಯಲ್ಲಿ ಸತತ 4 ವರ್ಷಗಳಿಂದ ಶೇ. 100 ಫಲಿತಾಂಶ ಗಳಿಸುತ್ತಿದೆ.
ಸುಸಜ್ಜಿತ ಹಾಸ್ಟೆಲ್
ಉತ್ತಮ ಪರಿಸರ, ಶಿಸ್ತು, ಅನುಭವಿ ಪ್ರಾಧ್ಯಾಪಕ ವೃಂದ, ಪಾರದರ್ಶಕ ಆಡಳಿತ ವ್ಯವಸ್ಥೆ, ಅತ್ಯಾಧುನಿಕ ಪ್ರಯೋ ಗಾಲಯಗಳು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆ ಇದ್ದು ವಿಶಾಲವಾದ ಕ್ಯಾಂಪಸ್‌ನೊಂದಿಗೆ ಕಲಿಕೆಗೆ ಪೂರಕ ವಾತಾವರಣವಿದೆ.
ಪ್ರತಿ ವಿದ್ಯಾರ್ಥಿಯ ಮೇಲೆ ವೈಯಕ್ತಿಕ ಗಮನ ಹರಿಸುವುದ ರೊಂದಿಗೆ ಪರಿಣತ ಉಪನ್ಯಾಸಕ ವೃಂದದಿಂದ ಸಿಇಟಿ ಕೋಚಿಂಗ್, ವಿಶೇಷವಾಗಿ ವಿದ್ಯಾರ್ಥಿನಿಯರ ಮೇಲೆ ಗಮನ ಹರಿಸಿ ಶಿಸ್ತಿಗೆ ಹೆಚ್ಚಿನ ಪ್ರಾಶಸ್ತÂ ಇಲ್ಲಿನ ವೈಶಿಷ್ಟ éವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಸಂಪರ್ಕಿಸುವಂತೆ ಸಂಸ್ಥೆಯ ಅಧ್ಯಕ್ಷ ಎಚ್. ನಾಗರಾಜ ಶೆಟ್ಟಿ ಹಾಗೂ ಸಂಚಾಲಕಿ ಸಪ್ನಾ ಎನ್. ಶೆಟ್ಟಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.