ಕಾಪು ಹಳೇ ಮಾರಿಯಮ್ಮ ದೇವಿಗೆ ರಜತ ರಥ ಸಮರ್ಪಣೆ


Team Udayavani, Mar 29, 2019, 6:02 AM IST

Kapu-hale

ಕಾಪು : ಕಾಪು ಪೇಟೆ ಗೌಡ ಸಾರಸ್ವತ ಸಮಾಜಕ್ಕೆ ಒಳಪಟ್ಟಿರುವ ಕಾಪು ಹಳೇ ಮಾರಿಯಮ್ಮ ದೇವಿಯ ಸನ್ನಿಧಿಯಲ್ಲಿ ಭಕ್ತಾಧಿಗಳ ಸಹಕಾರದೊಂದಿಗೆ ನಿರ್ಮಿಸಲಾದ 1 ಕೋ. ರೂ. ವೆಚ್ಚದ ನೂತನ ರಜತ ರಥವನ್ನು ಮಂಗಳವಾರ ರಾತ್ರಿ ಜರಗಿದ ನಡೆದ ಸುಗ್ಗಿ ಮಾರಿಪೂಜೆಯ ಸಂದರ್ಭದಲ್ಲಿ ಶ್ರೀ ಮಾರಿಯಮ್ಮ ದೇವಿಯ ಬಿಂಬ ಮೆರವಣಿಗೆಯ ಮೂಲಕವಾಗಿ ಸಮರ್ಪಿಸಲಾಯಿತು.

ಮಾರಿಪೂಜೆಯ ಸಂಪ್ರಧಾಯದಂತೆ ಕಾಪು ಕೊಂಕಣಿಮಠ ವೆಂಕಟರಮಣ ದೇವಸ್ಥಾನದಿಂದ ಸರ್ವಾಲಂಕಾರ ಭೂಷಿತಳಾಗಿ ಮಾರಿಗುಡಿಗೆ ಹೊರಡುವ ಹಳೇ ಮಾರಿಯಮ್ಮ ದೇವಿಯ ಬಿಂಬವನ್ನು ನೂತನ ರಜತ ರಥದಲ್ಲಿ ಕುಳ್ಳಿರಿಸಿ ಹಳೆ ಮಾರಿಗುಡಿಗೆ ವೈಭವದ ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು.

ಕೊಂಕಣಿ ಮಠ ವೆಂಕಟರಮಣ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟಿರುವ ಹಳೇ ಮಾರಿಗುಡಿಗೆ ಭಕ್ತಾದಿಗಳ ನೆರ ವಿನಿಂದ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಜತ ರಥವನ್ನು ಕಳೆದ ಗುರುವಾರ ಕಾಶೀ ಮಠಾಧೀಶ ಶ್ರೀಮದ್‌ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಸಂಪ್ರದಾಯದಂತೆ ಮೊದಲು ವೆಂಕಟರಮಣ ದೇವರಿಗೆ ಸಮರ್ಪಿಸುವ ಮೂಲಕ ಮಾರಿಯಮ್ಮ ದೇವಿಗೆ ರಥ ಸಮರ್ಪಣೆ ನಡೆಸಿದ್ದರು.

ದೇವಸ್ಥಾನದ ಅರ್ಚಕ ವೇ|ಮೂ| ಕಮಲಾಕ್ಷ ಭಟ್‌ ಮತ್ತು ಅರ್ಚಕ ವೃಂದ ದವರು ಧಾರ್ಮಿಕ ಅನುಷ್ಠಾನಗಳನ್ನು ನೆರವೇರಿಸಿದರು. ಆಡಳಿತ ಮೊಕ್ತೇಸರ ಪ್ರಸಾದ್‌ ಗೋಕುಲದಾಸ ಶೆಣೆ„, ಮೊಕ್ತೇಸರರಾದ ಸದಾಶಿವ ರಾಧಾಕೃಷ್ಣ ಕಾಮತ್‌, ರಾಮ ಶಶಿಧರ ನಾಯಕ್‌, ರಾಜೇಶ್‌ ಮಾಧವರಾಯ ಶೆಣೆ„, ಶ್ರೀಕಾಂತ್‌ ಲಕ್ಷಿ$¾ನಾರಾಯಣ ಭಟ್‌, ಆಡಳಿತ ಮಂಡಳಿ ಸದಸ್ಯರಾದ ಸಂಜಯ ಹರಿ ಭಟ್‌, ಸುರೇಶ್‌ ಪ್ರಭು, ಮೋಹನದಾಸ ಕಿಣಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗೋಕುಲದಾಸ ಆನಂದರಾಯ ಶೆಣೆ„, ನಿಕಟಪೂರ್ವ ಆಡಳಿತ ಮೊಕ್ತೇಸರ ಶ್ರೀಧರ ಆನಂದರಾಯ ಶೆಣೆ„, ಮಾರಿಗುಡಿಯ ಮ್ಯಾನೇಜರ್‌ ಚಂದ್ರಕಾಂತ್‌ ಕಾಮತ್‌, ಮಾಜಿ ಟ್ರಸ್ಟಿಗಳು ಹಾಗೂ ಕಾಪು ಪೇಟೆಯ ಹತ್ತು ಸಮಸ್ತರು, ಊರ ಪರವೂರು ಭಗವದ್ಭಕ್ತರು ಮಾರಿಯಮ್ಮನ ಭಕ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.