ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ಭೇಟಿ: ಭಕ್ತರಿಗೆ ಅಡಚಣೆ
Team Udayavani, Jul 28, 2019, 5:11 AM IST
ಕೊಲ್ಲೂರು: ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮ್ ಸಿಂಘ ಅವರು ಶುಕ್ರವಾರ ಕೊಲ್ಲೂರು ಕ್ಷೇತ್ರ ದರ್ಶನಕ್ಕೆ ಆಗಮಿಸಿದ್ದ ಕಾರಣ ಸುಮಾರು 9 ತಾಸುಗಳ ಕಾಲ ಭಕ್ತರಿಗೆ ಶ್ರೀದೇವಿಯ ದರ್ಶನ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಭಕ್ತರಿಗೆ ಅಡಚಣೆ ಉಂಟುಮಾಡಿತ್ತು.
ಬೆಳಗ್ಗಿನಿಂದ ಸರಿಸುಮಾರು ಸಂಜೆಯ ತನಕ ಖಾಕಿ ಬಟ್ಟೆಯ ಭದ್ರತಾ ವ್ಯವಸ್ಥೆಯು ಭಕ್ತರನ್ನು ಮುಜುಗರಕ್ಕೆ ಎಡೆಮಾಡಿತ್ತು. ನಾನಾ ರಾಜ್ಯಗಳಿಂದ ಆಗಮಿಸಿದ್ದ, ಅನ್ಯ ಕಾರ್ಯ ನಿಮಿತ್ತ ತುರ್ತು ತೆರಳಬೇಕಾಗಿದ್ದ ಅನೇಕ ಭಕ್ತರಿಗೆ ಈ ರೀತಿಯ ತಾಸುಗಟ್ಟಲೆ ನಿರ್ಬಂಧವು ಅವರ ಮೇಲೆ ಪ್ರಭಾವ ಬೀರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.