ಶ್ರೀ ನವಗ್ರಹ ಪೂಜಾ ಪದ್ಧತಿ ಗ್ರಂಥ ಲೋಕಾರ್ಪಣೆ

Team Udayavani, Jul 5, 2017, 3:45 AM IST

lokarpane.jpg

ಶಿರ್ವ: ದೇವ ದೇವತೆಗಳ ಆರಾಧನೆಗೆ ವೇದ ಪ್ರತಿಪಾದ್ಯವಾದ ವಿಧಾನವೇ ಯಾಗ. ಭೂಗೋಳದಲ್ಲಿರುವ ಸಕಲ ಚರಾಚರ ಸೃಷ್ಠಿಯನ್ನು ಖಗೋಳದಲ್ಲಿರುವ ಗ್ರಹಗಳು ನಿಯಂತ್ರಿಸುತ್ತವೆ. ಇಡೀ ಜಗತ್ತಿನ ಆಗುಹೋಗುಗಳು ಗ್ರಹಗಳ ಸಂಚಾರಗತಿಯನ್ನು ಅವಲಂಬಿಸಿದ್ದು, ನವಗ್ರಹರ ಅನುಗ್ರಹದಿಂದ ಲೋಕ ಸುಭೀಕ್ಷೆ ಹಾಗೂ ಮನು ಕುಲದ ಉದ್ಧಾರವಾಗುವುದು ಎಂದು ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.
ಅವರು ಹಿರಿಯಡಕ ಮೂಲ ಪುತ್ತಿಗೆ ಮಠದಲ್ಲಿ ತಂತ್ರಿಶ್ರೀ ಪ್ರತಿಷ್ಠಾನದ ದ್ವಿತೀಯ ಕುಸುಮ ಶ್ರೀ ನವಗ್ರಹ ಪೂಜಾ ಪದ್ಧತಿಃ ಎಂಬ ಗ್ರಂಥವನ್ನು ಲೋಕಾರ್ಪಣೆಗೊಳಿಸಿ ಆಶೀರ್ವಚನವಿತ್ತರು.

ಸಮಾರಂಭದ ಅಧ್ಯಕ್ಷತೆಯನ್ನು ತಂತ್ರಿ ಶ್ರೀ ಪ್ರತಿಷ್ಠಾನದ ಸಂಚಾಲಕ, ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನ ಆಗಮ ಪಂಡಿತ ಬ್ರಹ್ಮಶ್ರೀ ವೇ|ಮೂ| ಕುತ್ಯಾರು ಕೇಂಜ ಶ್ರೀಧರ ತಂತ್ರಿಯವರು ವಹಿಸಿದ್ದರು.

ಸಂಗ್ರಾಹಕ ಅನಂತಮೂರ್ತಿ ಬೆಳ್ಳರ್ಪಾಡಿ, ಸಹಾಯಕ ಸಂಗ್ರಾಹಕ ಬೆಳ್ಳಿಬೆಟ್ಟು ಗಣೇಶ್‌ ಭಟ್‌, ಬೆಂಗಳೂರಿನ ಉದ್ಯಮಿ ಸುಧಾಕರ್‌,ವಿದ್ವಾನ್‌ ಕೊಡವೂರು ಸೀತಾರಾಮ ಆಚಾರ್ಯ,ವಿದ್ವಾನ್‌ ಶೀರೂರು ರಾಮದಾಸ ಭಟ್‌,ಹರಿಕೃಷ್ಣ ಕೇಂಜ ಮತ್ತಿತರರು ಉಪಸ್ಥಿತರಿದ್ದರು. ಪುತ್ತಿಗೆ ವಿದ್ಯಾಪೀಠದ ಮಹಾಪ್ರಬಂಧಕ ಚಂದ್ರಪ್ರಕಾಶ್‌ ಸ್ವಾಗತಿಸಿ, ವಾಸುದೇವ ಭಟ್‌ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿ, ವಿದ್ವಾನ್‌ ಗೋವರ್ಧನ ಭಟ್‌ ವಂದಿಸಿದರು.

ಟಾಪ್ ನ್ಯೂಸ್

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು

Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

Udupi: ಸ್ಕೂಟರ್‌ ಮೇಲೆ ವಿದ್ಯುತ್‌ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.