ಉನ್ನತ ಶಿಕ್ಷಣ ವಂಚಿತ ವಿದ್ಯಾರ್ಥಿಗಳಿಗೆ ಅಪೂರ್ವ ಅವಕಾಶ

ಉಡುಪಿ ಶ್ರೀ ಪೂರ್ಣಪ್ರಜ್ಞ ಸಂಧ್ಯಾಕಾಲೇಜು

Team Udayavani, Apr 20, 2019, 6:05 AM IST

PPC

ಉಡುಪಿ: ಶ್ರೀ ಅದಮಾರು ಮಠ ಎಜುಕೇಶನ್‌ ಕೌನ್ಸಿಲ್‌ ನಡೆಸುತ್ತಿರುವ ಅನೇಕ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ 1966ರಲ್ಲಿ ಸ್ಥಾಪನೆಗೊಂಡ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಸೇರಿದೆ. ಏಕ ಕಾಲದಲ್ಲಿ ದುಡಿಮೆ ಮತ್ತು ಶಿಕ್ಷಣ ಮುಂದುವರಿಕೆಯು ಸಾಧ್ಯವಾಗುವಂತೆ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಮೂಲೋದ್ದೇಶದೊಂದಿಗೆ ಸ್ಥಾಪನೆಗೊಂಡ ಈ ಸಂಧ್ಯಾ ಕಾಲೇಜು ತನ್ನ 53 ಸಾರ್ಥಕ ವಿದ್ಯಾದಾನ ವರ್ಷಗಳನ್ನು ಪೂರೈಸಿದೆ.

ಇಲ್ಲಿ ಬಿಎ/ಬಿಕಾಂ/ಎಂಕಾಂ ಕೋರ್ಸುಗಳ ಪ್ರವೇಶಾತಿಗೆ ಅವಕಾಶವಿದೆ. ಪರಿಣಿತ ಶಿಕ್ಷಕರು, 50 ಸಾವಿರಕ್ಕೂ ಮಿಕ್ಕಿ ಪುಸ್ತಕಗಳನ್ನೊಳಗೊಂಡ ಗ್ರಂಥಾಲಯವೂ ಸೇರಿದಂತೆ ಉತ್ತಮ ಸೌಲಭ್ಯಗಳಿವೆ. ಪ.ಜಾತಿ/ಪ.ಪಂ. ಮತ್ತಿತರ ಅರ್ಹ ಸಮುದಾಯಗಳಿಗೆ ಸರಕಾರ ನೀಡುವ ವಿದ್ಯಾರ್ಥಿ ವೇತನಗಳು ಮತ್ತು ಶುಲ್ಕ ವಿನಾಯಿತಿ ಇದೆ. ಸಿಎ/ಸಿಪಿಟಿ ಮತ್ತು ಸಿಎ ಫೌಂಡೇಶನ್‌, ಐಪಿಸಿಸಿ/ಸಿಎ ಇಂಟರ್‌ ಮೀಡಿಯೇಟ್‌ ಮತ್ತು ಸಿಎಸ್‌ ಫೌಂಡೇಶನ್‌ ತರಬೇತಿ ತರಗತಿಗಳು ಅತಿ ಕಡಿಮೆ ಶುಲ್ಕದೊಂದಿಗೆ
ನಡೆಸಲಾಗುತ್ತದೆ.

ಬುಕ್‌ ಬ್ಯಾಂಕ್‌ ಯೋಜನೆಯಡಿ ವರ್ಷಾಂತ್ಯದ ವರೆಗೆ ಪುಸ್ತಕಗಳನ್ನು ಉಳಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ, ಹಗಲು ಕಾಲೇಜಿಗೆ ಪರ್ಯಾಯವಾಗಿ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್‌ಗೆ ವಿಶೇಷ ಅವಕಾಶ, ಕಲಿಕೆಯಲ್ಲಿ ನಿರೀಕ್ಷಿತ ಮಟ್ಟದ ಪ್ರಗತಿ ತೋರಿಸದ ವಿದ್ಯಾರ್ಥಿಗಳಿಗೆ ರೆಮಿಡಿಯಲ್‌ ಕೋರ್ಸ್‌ನ ವ್ಯವಸ್ಥೆ, ಕಡಿಮೆ ಶುಲ್ಕದಲ್ಲಿ ಬ್ಯಾಂಕಿಂಗ್‌ ಪರೀಕ್ಷಾ ತರಬೇತಿ, ಬಿಎ ವಿದ್ಯಾರ್ಥಿಗಳಿಗೆ ಕೌಶಲಾಭಿವೃದ್ಧಿ ಕೋರ್ಸ್‌, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸನ್ನದ್ಧತೆ ತರಬೇತಿ, ಬಿಎ ಕೋರ್ಸ್‌ ಸೇರಬಯಸುವ ಎಲ್ಲ ವಿದ್ಯಾರ್ಥಿಗಳು ಮತ್ತು ಎಲ್ಲ ಕೋರ್ಸ್‌ ಗಳಿಗೆ ಎಸ್ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಯಲ್ಲಿ ವಿಶೇಷ ರಿಯಾಯಿತಿ ಇದೆ.

ಪ್ರಸಿದ್ದ ಕಂಪೆಗಳು ಕ್ಯಾಂಪಸ್‌ ಸೆಲೆಕ್ಷನ್‌ಗಾಗಿ ಆಯ್ಕೆ ಮಾಡಿಕೊಂಡಿರುವ ಪ್ರತಿಷ್ಠಿತ ಕಾಲೇಜುಗಳಲ್ಲಿ ಈ ಕಾಲೇಜು ಒಂದಾಗಿದ್ದು, ದೂರದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಮತ್ತು ವಸತಿ ವ್ಯವಸ್ಥೆ ಮಾಡಿಕೊಡಲಾಗುವುದು. ಹೆಚ್ಚಿನ ವಿವರಗಳಿಗೆ ಕಾಲೇಜನ್ನು ಸಂಪರ್ಕಿಸ ಬಹುದೆಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.