Sri Rama ಸರ್ವರಿಗೂ ಆದರ್ಶ ಪುರುಷ: ಕಾಣಿಯೂರು ಶ್ರೀ

ಗೊದ್ದನಕಟ್ಟೆ ಶ್ರೀರಾಮ ಮಂದಿರ ಸುವರ್ಣ ಸಂಭ್ರಮ

Team Udayavani, Jan 6, 2024, 12:11 AM IST

Sri Rama ಸರ್ವರಿಗೂ ಆದರ್ಶ ಪುರುಷ: ಕಾಣಿಯೂರು ಶ್ರೀ

ಬ್ರಹ್ಮಾವರ: ತಂದೆ, ತಾಯಿಯ ಮೇಲಿನ ಗೌರವ, ತಾಳ್ಮೆ, ಅಧಿಕಾರ ತ್ಯಾಗ, ಹಸನ್ಮುಖ ಹೀಗೆ ಸರ್ವರೀತಿಯಲ್ಲೂ ಶ್ರೀರಾಮಚಂದ್ರ ನಮಗೆ ಆದರ್ಶ ಪುರುಷ ಎಂದು ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹೇಳಿದರು.

ಅವರು ಶುಕ್ರವಾರ ಪೇತ್ರಿ ಗೊದ್ದನಕಟ್ಟೆ ಶ್ರೀರಾಮ ಭಜನ ಮಂದಿರ ಸುವರ್ಣ ಸಂಭ್ರಮ ಸಂದರ್ಭ ಪುನರ್‌ ನವೀಕರಣ ಅಶ್ವತ್ಥಕಟ್ಟೆ ಮತ್ತು ಮಂದಿರ ಉದ್ಘಾಟಿಸಿ ಆಶೀರ್ವಚನ ನೀಡಿದರು.

ನಾವು ಉದ್ಯೋಗ ನಿಮಿತ್ತ ಎಲ್ಲೇ ಇದ್ದರೂ ತಂದೆ, ತಾಯಿ ಹಾಗೂ ತಾಯ್ನಾಡನ್ನು ಮರೆಯಬಾರದು. ಎಷ್ಟೋ ವರ್ಷಗಳ ಕನಸಾದ ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆ ನನಸಾಗುವ ಈ ಸಂದರ್ಭದಲ್ಲೇ ಗೊದ್ದನಕಟ್ಟೆ ರಾಮ ಭಜನ ಮಂದಿರ ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಸ್ಮರಣೀಯ ವಿಚಾರ ಎಂದರು.

ಭಜನೆಯು ಶ್ರದ್ಧೆ ಭಕ್ತಿಯ ಪ್ರತೀಕ. ಇದರಿಂದ ಯುವ ಜನತೆ ಸನ್ಮಾರ್ಗದಲ್ಲಿ ಸಾಗಲು ಸಾಧ್ಯ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್‌ ಹೇಳಿದರು. ನೆಮ್ಮದಿಯ ಜೀವನಕ್ಕೆ ಭಜನೆ, ಮಂದಿರ ಪೂರಕ ಎಂದು ಶಾಸಕ ಯಶಪಾಲ್‌ ಸುವರ್ಣ ಹೇಳಿದರು.

ಅತಿಥಿಗಳಾಗಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್‌ ಠಾಕೂರ್‌, ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, ಪಂಚಾಯತ್‌ ಅಧ್ಯಕ್ಷ ನಾರಾಯಣ ನಾಯ್ಕ, ಕನ್ನಾರು ದುರ್ಗಾಪರಮೇಶ್ವರೀ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಧನಂಜಯ ಅಮೀನ್‌, ಪ್ರಮುಖರಾದ ಗಂಗಾಧರ ಸಾಮಂತ್ , ಸತೀಶ್‌ ಪಾಟೀಲ್‌ ಮತ್ತಿತರರು ಉಪಸ್ಥಿತರಿದ್ದರು.

ಶರತ್ಚಂದ್ರ ಪ್ರಭು ಮತ್ತು ಕಾಳು ನಾಯ್ಕ ಅವರನ್ನು ಗೌರವಿಸಲಾಯಿತು. ರಕ್ಷಿತ್‌ ಆಚಾರ್ಯ ಸ್ವಾಗತಿಸಿ, ಗೋಪಾಲಕೃಷ್ಣ ಪ್ರಭು ಪ್ರಸ್ತಾವನೆಗೈದರು. ಆರೂರು ತಿಮ್ಮಪ್ಪ ಶೆಟ್ಟಿ ನಿರೂಪಿಸಿದರು.

ಇಂದು ಶ್ರೀನಿವಾಸ ಕಲ್ಯಾಣೋತ್ಸವ
ಭಜನ ಮಂದಿರದಲ್ಲಿ ಜ. 6ರ ಸಂಜೆ 5ರಿಂದ ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ಕಲ್ಯಾಣೋತ್ಸವ ಜರಗಲಿದೆ.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.