“ವೈಜ್ಞಾನಿಕ ಸೌಕರ್ಯದಿಂದ ಉತ್ತಮ ಚಿಂತನೆ ‘


Team Udayavani, Aug 13, 2017, 7:10 AM IST

110817ppe1.jpg

ಉಡುಪಿ: ವೈಜ್ಞಾನಿಕ ಸೌಕರ್ಯಗಳು ವಿದ್ಯಾರ್ಥಿಗಳಿಗೆ ದೊರೆತರೆ ಉತ್ತಮ ಮಟ್ಟದ ಚಿಂತನೆಗೆ ಅನುಕೂಲವಾಗುತ್ತದೆ. ಪ್ರಸ್ತುತ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಮಟ್ಟ ಕುಸಿದಿರುವುದರಿಂದ ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿ ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಆಶೀರ್ವಚಿಸಿದರು. 
 
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ರೋಟರಿ ಉಡುಪಿ, ಪೆರ್ಡೂರು ಕ್ಲಬ್‌ ಮತ್ತು ವಲಯ – 4ರ ಎಲ್ಲ ಕ್ಲಬ್‌ಗಳ ಸಹಯೋಗದೊಂದಿಗೆ 10 ನೇ ತರಗತಿ ಮಕ್ಕಳಿಗೆ ಕಲಿಕಾ ಕೌಶಾಲಾಭಿವೃದ್ಧಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. 

ಮಾರ್ಗದರ್ಶನ ಅಗತ್ಯ
ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಗತ್ಯವಾಗಿರುವುದರಿಂದ ಇಂತಹ ಕಲಿಕಾ ಕೌಶಾಲಾಭಿವೃದ್ಧಿ ಕಾರ್ಯಕ್ರಮಗಳು ಎಲ್ಲ ಕಡೆ ನಡೆದಲ್ಲಿ ವಿದ್ಯಾರ್ಜನೆಗೆ ಸಹಕಾರಿಯಾಗಲಿದೆ ಎಂದು ಆಶೀರ್ವದಿಸಿದರು. ಸಿಂಡಿಕೇಟ್‌ ಬ್ಯಾಂಕಿನ ಜನರಲ್‌ ಮ್ಯಾನೇಜರ್‌ ಸತೀಶ್‌ ಕಾಮತ್‌, ಶಿಕ್ಷಣ ಸಮನ್ವಯಾಧಿಕಾರಿ ಚಂದ್ರ ನಾಯ್ಕ ಬಾಲಕೃಷ್ಣ ಮ¨ªೋಡಿ, ಬಾಲಕೃಷ್ಣ ಹೆಗ್ಡೆ, ಪ್ರಭಾಕರ್‌ ಮಲ್ಯ, ಕೆ. ಟಿ . ನಾಯಕ್‌ ಉಪಸ್ಥಿತರಿದ್ದರು.ಉಡುಪಿ ರೋಟರಿ ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ ಸ್ವಾಗತಿಸಿದರು. ರಾಜೇಶ್‌ ಭಟ… ಪಣಿಯಾಡಿ ಕಾರ್ಯಕ್ರಮ ನಿರ್ವಹಿಸಿದರು. ಚಂದ್ರ ನಾಯ್ಕ ವಂದಿಸಿದರು. 

ಟಾಪ್ ನ್ಯೂಸ್

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.