ಚಟುವಟಿಕೆ ಆರಂಭಿಸಿದ ಪೇಜಾವರ ಶ್ರೀ

Team Udayavani, Aug 24, 2017, 6:15 AM IST

230817uk7.jpg

ಉಡುಪಿ: ಮಣಿಪಾಲ ಆಸ್ಪತ್ರೆಯಲ್ಲಿ ರವಿವಾರ ಹರ್ನಿಯ ಶಸ್ತ್ರಚಿಕಿತ್ಸೆಗೆ ಒಳಗಾದ ಶ್ರೀಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡು ಶ್ರೀಕೃಷ್ಣಮಠಕ್ಕೆ ಆಗಮಿಸಿದ್ದು ತಮ್ಮ ದೈನಂದಿನ ಚಟುವಟಿಕೆಗಳನ್ನು ನಿಧಾನವಾಗಿ ಮಾಡುತ್ತಿದ್ದಾರೆ. 

ವೈದ್ಯರು ಮಾತಾಡಬಾರದು, ವಿಶ್ರಾಂತಿ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿರುವುದರಿಂದ ಸಿಬಂದಿ ಶ್ರೀಗಳ ಜತೆ ಯಾರಿಗೂ ಮಾತನಾಡಲು ಅವಕಾಶ ಕೊಡುತ್ತಿಲ್ಲ. ಶ್ರೀಗಳವರನ್ನು ಭೇಟಿ ಮಾಡಲು ಜನರು ಬಂದರೂ ಕೇವಲ ಭೇಟಿಯನ್ನಷ್ಟೇ ಸಿಬಂದಿ ಮಾಡಿಸುತ್ತಿದ್ದಾರೆ. ಬಡಗುಮಾಳಿಗೆ ಪಕ್ಕದ ವಾದಿರಾಜ ಮಂದಿರದ ಕೊಠಡಿಯಲ್ಲಿ ವಸತಿಯಲ್ಲಿದ್ದಾರೆ. 

ಬುಧವಾರ ಶ್ರೀಕೃಷ್ಣನಿಗೆ ಸಾಂಕೇತಿಕವಾಗಿ ಪೂಜೆ ನಡೆಸಿ ಒಂದು ಪ್ರದಕ್ಷಿಣೆಯನ್ನೂ ಬಂದರು. ನಿತ್ಯಾಹಿ°ಕಗಳನ್ನು ಪೂರ್ತಿಯಾಗಿ ನಡೆಸುತ್ತಿದ್ದಾರೆ. ಎಲ್ಲ ಪೂಜೆಗಳನ್ನು ಕಿರಿಯ ಶ್ರೀಗಳು, ಇತರ ಮಠಾಧೀಶರು ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.