![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 14, 2017, 9:20 AM IST
ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿಯ ವತಿಯಿಂದ ವಸಂತ ಮಂಟಪದಲ್ಲಿ ಪ್ರಸಿದ್ಧ ಭಜನ ತಂಡಗಳಿಂದ ನಡೆಯುವ ನಿರಂತರ ಭಜನ ಕಾರ್ಯಕ್ರಮವನ್ನು ಬುಧವಾರ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಉದ್ಘಾಟಿಸಿದರು.
ಪೇಜಾವರ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಭಜನ ತಂಡಗಳಿಗೆ ತಾಳವನ್ನು ನೀಡಿ ಭಜನೆಗೆ
ಚಾಲನೆ ನೀಡಿದರು. ಶ್ರೀಕೃಷ್ಣ ಮುಖ್ಯ ಪ್ರಾಣ ಸೇವಾ ಸಮಿತಿಯ ಭುವನೇಂದ್ರ ಕಿದಿಯೂರು, ಹರಿಯಪ್ಪ ಕೋಟ್ಯಾನ್, ಯುವರಾಜ್ ಮಸ್ಕತ್, ಪಾಂಡುರಂಗ ಮಲ್ಪೆ, ಗೋಪಾಲ ಕುಂದರ್, ಭೋಜರಾಜ್ ಕಿದಿಯೂರು, ಮಾಧವ ಸುವರ್ಣ, ಶಶಿಧರ್ ಶೆಟ್ಟಿ ಎರ್ಮಾಳ್, ದಿವಾಕರ ಶೆಟ್ಟಿ ತೋಟದಮನೆ, ವಾಸುದೇವ ಸಾಲ್ಯಾನ್, ಸಿ.ಸಿ. ಕರ್ಕೇರ, ಶ್ರೀ ಕೃಷ್ಣ ಮಠದ ದಿವಾನ ರಘುರಾಮ ಆಚಾರ್ಯ ಉಪಸ್ಥಿತರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.