ಶ್ರೀಕೃಷ್ಣ ಮಠದ ಆನೆ ಸುಭದ್ರೆ ಹೊನ್ನಾಳಿಗೆ
Team Udayavani, Oct 1, 2019, 5:51 AM IST
ಚಿತ್ರ : ಆಸ್ಟ್ರೋ ಮೋಹನ್
ಉಡುಪಿ: ಶ್ರೀಕೃಷ್ಣ ಮಠದ ಆನೆ ಸುಭದ್ರೆಯನ್ನು
ಸರಕಾರದ ಆದೇಶದಂತೆ ಆರೋಗ್ಯ ಮತ್ತು ಗರ್ಭಧಾರಣೆಗಾಗಿ ದಾವಣಗೆರೆ ಜಿಲ್ಲೆ ಹೊನ್ನಾಳಿಯ ಹಿರೇಕಲ್ಮಠಕ್ಕೆ ಸೋಮವಾರ ಕಳುಹಿಸಲಾಗಿದೆ.
ಆನೆಗಳು 25 ವರ್ಷದೊಳಗೆ 2 ಮರಿಗಳಿಗಾದರೂ ಜನ್ಮ
ನೀಡುವುದು ಸಾಮಾನ್ಯ. ಸುಭದ್ರೆಗೀಗ 26 ವರ್ಷ. ಉಡುಪಿಯಲ್ಲಿ ಒಂಟಿಯಾಗಿರುವುದರಿಂದ ಗರ್ಭಧಾರಣೆ ಸಾಧ್ಯವಿಲ್ಲ.
ಹಿರೇಕಲ್ಮಠದಲ್ಲಿ ಆನೆಗೆ ಬೇಕಾದ ಎಲ್ಲ ಸೌಲಭ್ಯಗಳೂ ಇವೆ.
ಆನೆಯ ಹಕ್ಕನ್ನು ವರ್ಗಾಯಿಸಿಲ್ಲ. ಪರ್ಯಾಯ, ಮಕರ
ಸಂಕ್ರಾಂತಿಗೆ ಕಳುಹಿಸಬೇಕೆಂದು ಷರತ್ತಿನಲ್ಲಿ ನಮೂದಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.