ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ: ಒಟ್ಟು 14,643 ವಿದ್ಯಾರ್ಥಿಗಳು 

Team Udayavani, Mar 23, 2018, 6:55 AM IST

220318Astro15.jpg

ಉಡುಪಿ: ಎಸೆಸೆಲ್ಸಿ ಪರೀಕ್ಷೆ ಮಾ. 23ರಂದು ಆರಂಭಗೊಳ್ಳಲಿದ್ದು ಜಿಲ್ಲೆಯಲ್ಲಿ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಪರೀಕ್ಷೆ ಎ. 6ರ ವರೆಗೆ ನಡೆಯಲಿದೆ. 

51 ಪರೀಕ್ಷಾ ಕೇಂದ್ರ ತೆರೆಯಲಾಗಿದ್ದು, ಇದರಲ್ಲಿ ಬ್ರಹ್ಮಾವರ ವಲಯ 11, ಬೈಂದೂರು 8, ಕಾರ್ಕಳ 9, ಕುಂದಾಪುರ 8, ಉಡುಪಿ 15. ಉಡುಪಿ ಸ.ಪ.ಪೂ. ಕಾಲೇಜು,  ಸಂತ ಸಿಸಿಲಿ ಪ್ರೌಢಶಾಲೆಯನ್ನು ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರವಾಗಿ ಮಾಡಲಾಗಿದೆ. 

ಜಿಲ್ಲೆಯಲ್ಲಿ  ಒಟ್ಟು 14,643 ವಿದ್ಯಾರ್ಥಿ ಗಳು (7,650 ಬಾಲಕರು ಮತ್ತು 6,993 ಬಾಲಕಿಯರು) ಹಾಜರಾಗಲಿದ್ದಾರೆ. ರೆಗ್ಯುಲರ್‌ ವಿದ್ಯಾರ್ಥಿಗಳಲ್ಲಿ 6,699 ಬಾಲಕರು, 6,641 ಬಾಲಕಿಯರಿದ್ದು ಒಟ್ಟು 13,340, ರೆಗ್ಯುಲರ್‌ ಪುನರಾ ವರ್ತಿತರು 557 ಬಾಲಕರು, 224 ಬಾಲಕಿಯರು, ಒಟ್ಟು 781. ಖಾಸಗಿ ವಿದ್ಯಾರ್ಥಿಗಳಲ್ಲಿ 304 ಬಾಲಕರು, 89 ಬಾಲಕಿಯರು, ಒಟ್ಟು 393. ಖಾಸಗಿ ಪುನರಾವರ್ತಿತರು 90 ಬಾಲಕರು, 39 ಬಾಲಕಿಯರು, ಒಟ್ಟು 129. 

ಕೇಂದ್ರಗಳಿಗೆ ಸಿಸಿಟಿವಿ, ಪೊಲೀಸ್‌ ಭದ್ರತೆ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು, ಪ್ರಶ್ನೆ ಪತ್ರಿಕೆ ಸ್ವೀಕರಿಸಲು ಕಸ್ಟೋಡಿಯನ್‌ ನೇಮಕ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ 2 ಜಾಗೃತ ದಳ ರಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
 
ಜಿಲ್ಲೆಯಲ್ಲಿ ಯಾವುದೇ ಕೇಂದ್ರ ಸೂಕ್ಷ್ಮ ಅಥವಾ ಅತಿ ಸೂಕ್ಷ್ಮ ಎಂದು ಗುರುತಿಸಿಲ್ಲ. ಉಡುಪಿಯ ಕ್ರಿಶ್ಚಿಯನ್‌ ಪ್ರೌಢಶಾಲೆಯಲ್ಲಿ ಉತ್ತರ ಪತ್ರಿಕೆಗಳನ್ನು ಇಡಲಾಗುವುದು. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಬೇಕಾದ ಎಲ್ಲ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ. 

ವೇಳಾಪಟ್ಟಿ
ಪರೀಕ್ಷೆಗಳು ಬೆಳಗ್ಗೆ 9.30ರಿಂದ ಆರಂಭಗೊಳ್ಳಲಿದೆ. ಪ್ರಥಮ ಭಾಷೆ ಮತ್ತು ಮುಖ್ಯವಿಷಯಗಳು (ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) 3 ಗಂಟೆ ಅವಧಿ, 2ನೆಯ ಮತ್ತು 3ನೆಯ ಭಾಷಾ ಪರೀಕ್ಷೆ 2.30 ಗಂಟೆ ನಡೆಯಲಿದೆ.

ಟಾಪ್ ನ್ಯೂಸ್

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.