ಸೈಂಟ್‌ ಮೇರಿಸ್‌ ದ್ವೀಪದ ಬಳಿ ತೇಲುವ ಜೆಟ್ಟಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ

Team Udayavani, Mar 1, 2023, 7:20 AM IST

ಸೈಂಟ್‌ ಮೇರಿಸ್‌ ದ್ವೀಪದ ಬಳಿ ತೇಲುವ ಜೆಟ್ಟಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ

ಉಡುಪಿ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ಸೈಂಟ್‌ಮೇರಿಸ್‌ ಐಲ್ಯಾಂಡ್‌ ಬಳಿ ಫ್ಲೋಟಿಂಗ್‌ ಜೆಟ್ಟಿ (ತೇಲುವ ಜೆಟ್ಟಿ) ನಿರ್ಮಿಸಲು 5.50 ಕೋ.ರೂ. ಕಾಮಗಾರಿಗೆ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಕರ್ನಾಟಕ ಪ್ರವಾಸೋದ್ಯಮ ವಿಷನ್‌ ಗ್ರೂಪ್‌ನ ಶಿಫಾರಸುಗಳಲ್ಲಿ ಸೈಂಟ್‌ಮೇರಿಸ್‌ ಐಲ್ಯಾಂಡ್‌ ಬಳಿ ಫೆರ್ರಿ ಜೆಟ್ಟಿ ನಿರ್ಮಿಸುವ ಕಾಮಗಾರಿಯನ್ನು ಪ್ರವಾಸೋದ್ಯಮ ಇಲಾಖೆಯ ಮೇಲುಸ್ತುವಾರಿಯಲ್ಲಿ ಲೋಕೋ ಪಯೋಗಿ ಇಲಾಖೆ ಮೂಲಕ ಕೈಗೊಳ್ಳಲು ಯೋಜಿಸಲಾಗಿತ್ತು. ಆದರೆ ಸಿಆರ್‌ಝಡ್‌ ನಿಯಮಾವಳಿ ಅನ್ವಯ ಫೆರ್ರಿ ಜೆಟ್ಟಿ ನಿರ್ಮಾಣ ಅಸಾಧ್ಯ ವಾಗಿರುವುದರಿಂದ ಜಿಲ್ಲಾಧಿಕಾರಿ ಯವರು ಫೆರ್ರಿ ಜೆಟ್ಟಿ ಬದಲು ಫ್ಲೋಟಿಂಗ್‌ ಜೆಟ್ಟಿ ನಿರ್ಮಿಸಲು ಪೂರಕವಾಗಿ ವರದಿ ಯನ್ನು ಸರಕಾರಕ್ಕೆ ಸಲ್ಲಿಸಿದರು.

ಪಿಡಬ್ಲ್ಯುಡಿ ಮೂಲಕ ಸಲ್ಲಿಸಿದ ಅಂದಾಜು ಪಟ್ಟಿಯಂತೆ ಪ್ರವಾಸೋದ್ಯಮ ಇಲಾಖೆ ಸೈಂಟ್‌ ಮೇರಿಸ್‌ ಬಳಿ ತೇಲುವ ಜೆಟ್ಟಿ ನಿರ್ಮಿಸುವ ಅನುದಾನದ ಜತೆಗೆ ಅನುಮೋದನೆ ನೀಡಿದೆ. ಈ ಪ್ರಕ್ರಿಯೆಯಲ್ಲಿ ಸ್ಥಳೀಯ ಶಾಸಕರಾದ ರಘುಪತಿ ಭಟ್‌ ಅವರು ವಿಶೇಷ ಶ್ರಮ ವಹಿಸಿದ್ದಾರೆ.

ಪ್ರವಾಸೋದ್ಯಮಕ್ಕೆ ಅನುಕೂಲ
ತೇಲುವ ಜೆಟ್ಟಿ ನಿರ್ಮಾಣದಿಂದ ಪ್ರವಾಸಿಗರಿಗೆ ಬೋಟಿನಿಂದ ಇಳಿದು ಐಲ್ಯಾಂಡ್‌ ಪ್ರವೇಶಿಸಲು ಹೆಚ್ಚು ಅನುಕೂಲವಾಗುತ್ತದೆ. ಸದ್ಯ ಐಲ್ಯಾಂಡ್‌ನ‌ಲ್ಲಿ ಪ್ರವಾಸಿ ಬೋಟುಗಳನ್ನು ಲಂಗರು ಹಾಕಲು ಯಾವುದೇ ವ್ಯವಸ್ಥೆಯಿಲ್ಲ. ದೊಡ್ಡ ಬೋಟುಗಳನ್ನು ನೇರವಾಗಿ ದಡಕ್ಕೆ ತರಲು ಸಾಧ್ಯವಾಗುವುದಿಲ್ಲ. ಸಮುದ್ರದ ನೀರಿನಲ್ಲಿ ಇಳಿಯಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಫೆರ್ರಿ ಜೆಟ್ಟಿ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಲು ತಿರ್ಮಾನಿಸಲಾಗಿತ್ತು. ಫೆರ್ರಿ ಅಸಾಧ್ಯವೆಂದು ಕಂಡುಬಂದ ಅನಂತರದಲ್ಲಿ ತೇಲುವ ಜೆಟ್ಟಿ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಲಾಗಿತ್ತು. ಈಗ ಅನುಮೋದನೆ ದೊರೆತಿದೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.