ಪುರಸಭೆ ಅಭಿವೃದ್ಧಿ ಕೆಲಸಗಳು ಸಂಪೂರ್ಣ ವಿಫಲ : ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪ
Team Udayavani, Mar 17, 2020, 2:56 PM IST
ಕಾಪು : ಪುರಸಭೆಯಲ್ಲಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಂಠಿತಗೊಂಡಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಪತ್ರಿಕಾಗೋಷ್ಟಿಯಲ್ಲಿ ಆರೋಪಿಸಿದರು.
ತನ್ನ ಶಾಸಕತ್ವದ ಅವಧಿಯಲ್ಲಿ ಬಿಡುಗಡೆಗೊಳಿಸಿರುವ ಅಭಿವೃದ್ಧಿ ಕೆಲಸಗಳನ್ನೂ ಸರಿಯಾಗಿ ಅನುಷ್ಟಾನಗೊಳಿಸುವಲ್ಲಿ ಹಾಲಿ ಶಾಸಕ ಲಾಲಾಜಿ ಮೆಂಡನ್ ವಿಫಲವಾಗಿದ್ದಾರೆ ಎಮದು ಆರೋಪಿಸಿದರು. ಪುರಸಭೆಯ ಬಗ್ಗೆ ಶಾಸಕರ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆಗೆ ಸಿದ್ದತೆವಾಗಿದ್ದೇವೆ ಮಾ. 21 ಶನಿವಾರ ಪುರಸಭೆ ಮುಂಭಾಗದಲ್ಲಿ ಪ್ರತಿಭಟನೆ ಎಚ್ಚರಿಕೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಮೂಲ ಸೌಕರ್ಯಗಳ ಜೋಡಣೆ, ಯೋಜನೆಗಳ ಅನುಷ್ಟಾನ, ಭರವಸೆಗಳ ಈಡೇರಿಕೆ ಸಹಿತವಾಗಿ ಎಲ್ಲಾ ವಿಧದಲ್ಲೂ ಎದ್ದು ಶಾಸಕರ ವಿಫಲರಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ ಚಂದ್ರ ಸುವರ್ಣ, ಪಕ್ಷದ ಮುಖಂಡರಾದ ದೇವಿಪ್ರಸಾದ್ ಶೆಟ್ಟಿ, ಮಹಮ್ಮದ್ ಸಾಧಿಕ್, ಮನಹರ್ ಇಬ್ರಾಹಿಂ, ಹರೀಶ್ ನಾಯಕ್, ದೀಪಕ್ ಎರ್ಮಾಳ್, ಅಮೀರುದ್ದೀನ್, ಪುರಸಭಾ ಸದಸ್ಯರಾದ ಎಚ್ ಉಸ್ಮಾನ್, ಅಬ್ದುಲ್ ಹಮೀದ್, ಶಾಬು ಸಾಹೇಬ್, ಮಹಮ್ಮದ್ ಇಮ್ರಾನ್, ಸುರೇಶ್ ದೇವಾಡಿಗ, ಮಾಲಿನಿ ಶೆಟ್ಟಿ, ಸೌಮ್ಯ, ವಿಜಯಲಕ್ಷ್ಮಿ, ಅಶ್ವಿನಿ, ಸುಲೋಚನ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.