Udupi ಆರ್ಥಿಕಾಭಿವೃದ್ಧಿಗೆ ಸಹಕಾರಿ ಕ್ಷೇತ್ರದ ಬಲ: ಯಶ್‌ಪಾಲ್‌

ಉಡುಪಿ ಜಿಲ್ಲಾ ಮಟ್ಟದ ಸಹಕಾರಿ ಸಪ್ತಾಹ ಉದ್ಘಾಟನೆ

Team Udayavani, Nov 15, 2023, 11:16 PM IST

udUdupi ಆರ್ಥಿಕಾಭಿವೃದ್ಧಿಗೆ ಸಹಕಾರಿ ಕ್ಷೇತ್ರದ ಬಲ: ಯಶ್‌ಪಾಲ್‌

ಉಡುಪಿ: ದೇಶದ ಆರ್ಥಿಕ ಅಭಿವೃದ್ಧಿಗೆ ಸಹಕಾರಿ ಕ್ಷೇತ್ರ ಪ್ರಬಲ ಶಕ್ತಿಯಾಗಿದೆ. ಪ್ರಸ್ತುತ ಸಹಕಾರಿ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳಾಗಿದ್ದು, ಬ್ಯಾಂಕಿಂಗ್‌ ಕ್ಷೇತ್ರ ಪ್ರಸ್ತುತ ದೊಡ್ಡ ಶಕ್ತಿಯಾಗಿ ಬೆಳೆದು ನಿಂತಿದೆ ಎಂದು ಶಾಸಕ ಯಶ್‌ಪಾಲ್‌ ಎ. ಸುವರ್ಣ ತಿಳಿಸಿದರು.

ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್‌, ಲಿಕೋ ಬ್ಯಾಂಕ್‌, ಟೀಚರ್ ಕೋ-ಆಪರೇಟಿವ್‌ ಬ್ಯಾಂಕ್‌, ಜಿಲ್ಲಾ ಸಹಕಾರ ಇಲಾಖೆ ಆಶ್ರಯದಲ್ಲಿ ಲಿಕೋ ಬ್ಯಾಂಕ್‌ನ ಸಭಾಂಗಣದಲ್ಲಿ ಮಂಗಳವಾರ ನಡೆದ 70ನೇ ಅಖೀಲ ಭಾರತ ಸಹಕಾರಿ ಸಪ್ತಾಹವನ್ನು ಅವರು ಉದ್ಘಾಟಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಸಹಕಾರಿ ಕ್ಷೇತ್ರದಲ್ಲಿ ಕೇಂದ್ರ ಸಹಕಾರಿ ಸಚಿವ ಅಮಿತ್‌ ಶಾ ಅವರು ಹಲವು ಬದಲಾವಣೆಗಳನ್ನು ತಂದ ಫ‌ಲವಾಗಿ ಸಹಕಾರ ಕ್ಷೇತ್ರ ಇನ್ನಷ್ಟು ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗಿದೆ. ಶೇ. 42ರಷ್ಟು ಯುವಜನತೆ ಸಹಕಾರಿ ಬ್ಯಾಂಕಿಂಗ್‌ ನೆಚ್ಚಿಕೊಂಡು ತಮ್ಮನ್ನು ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿರುವಂತೆ ಮುಂದೆ ಸಹಕಾರಿ ಬ್ಯಾಂಕಿಂಗ್‌ ಕ್ಷೇತ್ರಕ್ಕೆ ವಿಧಾನ ಪರಿಷತ್‌ನಲ್ಲಿ ಒಂದು ಸ್ಥಾನ ನೀಡುವಂತೆ ಸರಕಾರಕ್ಕೆ ಮಾನವಿ ಮಾಡಿಕೊಂಡರು.

ಸಹಕಾರಿ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸಾಧನೆಗೈದ ಸಹಕಾರಿ ಬ್ಯಾಂಕ್‌ಗಳ ಅಧ್ಯಕ್ಷರು ಮತ್ತು ಸಿಇಒ ಅವರನ್ನು ಗೌರವಿಸಲಾಯಿತು. ಮೂಡುಬಿದಿರೆ ಧವಳಾ ಕಾಲೇಜಿನ ಉಪನ್ಯಾಸಕ ಸಂತೋಷ ಶೆಟ್ಟಿ ದಿಕ್ಸೂಚಿ ಭಾಷಣಗೈದರು. ಲಿಕೋ ಬ್ಯಾಂಕ್‌ನ ಅಧ್ಯಕ್ಷ ಕೆ. ಕೃಷ್ಣ, ಉಪಾಧ್ಯಕ್ಷ ದಯಾನಂದ ಎ., ಟೀಚರ್ ಕೋ-ಆಪರೇಟಿವ್‌ ಬ್ಯಾಂಕ್‌ನ ಅಧ್ಯಕ್ಷ ಸಂತೋಷ ಕುಮಾರ್‌ ಶೆಟ್ಟಿ, ಉಪಾಧ್ಯಕ್ಷ ವಿಶ್ವನಾಥ ಶೆಟ್ಟಿ, ಸಿಇಒ ಮಂಜುನಾಥ ಶೆಟ್ಟಿ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್‌ ಕುಮಾರ್‌ ಎಸ್‌.ವಿ., ಜಿಲ್ಲಾ ಸಹಕಾರಿ ಯೂನಿಯನ್‌ ಉಪಾಧ್ಯಕ್ಷ ಅಶೋಕ ಕುಮಾರ್‌ ಬಲ್ಲಾಳ್‌, ನಿರ್ದೇಶಕರಾದ ಅಲೆವೂರು ಹರೀಶ ಕಿಣಿ, ಶಂಕರ ಪೂಜಾರಿ ಕಟಪಾಡಿ, ಮನೋಜ್‌ ಕರ್ಕೇರ, ಉಭಯ ಸಹಕಾರಿ ಬ್ಯಾಂಕ್‌ಗಳ ನಿರ್ದೇಶಕರು ಉಪಸ್ಥಿತರಿದ್ದರು.

ಯೂನಿಯನ್‌ ನಿರ್ದೇಶಕರಾದ ಶ್ರೀಧರ್‌ ಪಿ.ಎಸ್‌. ಸ್ವಾಗತಿಸಿ, ಸುಧಾಕರ ಶೆಟ್ಟಿ ನಿರೂಪಿಸಿದರು. ಲಿಕೋ ಬ್ಯಾಂಕ್‌ನ ಸಿಇಒ ಶಶಿಕಲಾ ವಂದಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.