ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರತಿಭಾವಂತ ವಿದ್ಯಾರ್ಥಿ
Team Udayavani, Sep 18, 2019, 7:58 AM IST
ಸುಬ್ರಹ್ಮಣ್ಯ: ಪ್ರತಿಭಾವಂತ ವಿದ್ಯಾರ್ಥಿಯೋರ್ವ ಮನೆ ಪಕ್ಕದಲ್ಲಿನ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಯೇನೆಕಲ್ಲು ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಭವಿಷ್ ಪಿ.ಪಿ ಎಂದು ಗುರುತಿಸಲಾಗಿದೆ. ಗ್ರಾಮದ ಪರಮಲೆ ಜಾಲು ನಿವಾಸಿ ಪುರುಷೋತ್ತಮ ಗೌಡರ ಪುತ್ರ . ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಕಾಲೇಜಿನ ಅಂತಿಮ ಬಿ.ಕಾಂ ವಿಭಾಗದ ವಿದ್ಯಾರ್ಥಿ.
ಮಂಗಳವಾರ ಪರೀಕ್ಷೆ ಬರೆದು ಮನೆಗೆ ಮರಳಿದ್ದ ಆತ, ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ
ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ
BBK11: ಸತ್ಯಕ್ಕೆ ಸೋಲಿಲ್ಲ.. ರಜತ್ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು
Kundapura: ಚೋರಾಡಿ; ಕರೆ ಬಂದರೆ ಬೆಟ್ಟ ಹತ್ತಬೇಕು!
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.