ಆಗುಂಬೆ ಘಾಟಿ ಬಂದ್ ಆತಂಕದಲ್ಲಿ ವಿದ್ಯಾರ್ಥಿಗಳು
Team Udayavani, Feb 26, 2019, 1:00 AM IST
ಹೆಬ್ರಿ: ಆಗುಂಬೆ ಘಾಟಿ ಯಲ್ಲಿ ಶಾಶ್ವತ ದುರಸ್ತಿ ಹಿನ್ನೆಲೆ ಯಲ್ಲಿ ಮಾರ್ಚ್ ತಿಂಗಳಿಡೀ ಸಂಚಾರ ಬಂದ್ ಆಗಲಿದ್ದು, ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.
ಹೆಬ್ರಿಯ ಸರಕಾರಿ ಮತ್ತು ಖಾಸಗಿ ಶಾಲೆ, ಕಾಲೇಜುಗಳಲ್ಲಿ ಆಗುಂಬೆ ಹಾಗೂ ಸುತ್ತಮುತ್ತಲಿನ ಹಲವಾರು ವಿದ್ಯಾರ್ಥಿಗಳು ಎಸೆಸೆಲ್ಸಿ ಹಾಗೂ ಪಿಯುಸಿ ಕಲಿಯುತ್ತಿದ್ದಾರೆ. ಮಾ.1ರಿಂದ ಪಿಯು ಪರೀಕ್ಷೆ ಆರಂಭವಾಗಲಿದೆ. ಆಗುಂಬೆಯಿಂದ ಹೆಬ್ರಿಗೆ ಕೇವಲ 20 ಕಿ.ಮೀ. ದೂರವಿದ್ದರೂ ಬದಲಿ ಮಾರ್ಗದಲ್ಲಿ ವಿದ್ಯಾರ್ಥಿಗಳು ಸಂಚರಿಸುವುದು ಕಷ್ಟಕರ.
ಬಸ್ ವ್ಯವಸ್ಥೆ ಮಾಡಿ
ಸೋಮೇಶ್ವರ, ನಾಡಾ³ಲು, ಸೀತಾನದಿ ಸುತ್ತ¤ಲಿನ ಹಲವಾರು ವಿದ್ಯಾರ್ಥಿಗಳು ಹೆಬ್ರಿಯ ಸರಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಬರುತ್ತಿದ್ದು, ಪರೀಕ್ಷೆ ಮುಗಿಯುವ ತನಕ ಬಸ್ಸಿನ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪೋಷಕರ ಆಕ್ರೋಶ
ಜುಲೈ ತಿಂಗಳಲ್ಲಿ ಘಾಟಿ ಕುಸಿದಿತ್ತು. ಇದುವರೆಗೆ ಇಲಾಖೆ ಸುಮ್ಮನಿದ್ದು, ಈಗ ದುರಸ್ತಿಗೆ ಮುಂದಾಗಿರುವುದು ಫೋಷಕರ ಆಕ್ರೋಶಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.