Students ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳಿ: ಶಾಸಕ ಯಶಪಾಲ್
ಸಿದ್ದರಾಮಯ್ಯ ಸರಕಾರದಿಂದ ಹಿಂದೂ ಸಮಾಜದ ಭಾವನೆಯೊಂದಿಗೆ ಚೆಲ್ಲಾಟ
Team Udayavani, Jan 20, 2024, 10:37 PM IST
ಉಡುಪಿ: ‘ವಿದ್ಯಾರ್ಥಿಗಳು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಮಹತ್ವದ ದಿನವಾದ ಜನವರಿ 22 ರಂದು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳಿ’ ಎಂದು ಶಾಸಕ ಯಶಪಾಲ್ ಎ ಸುವರ್ಣ ಕರೆ ನೀಡಿದ್ದಾರೆ.
‘ಸಿದ್ದರಾಮಯ್ಯ ಸರಕಾರ ಐತಿಹಾಸಿಕ ದಿನದಂದು ರಜೆ ಘೋಷಣೆ ಮಾಡದೇ ಸಮಸ್ತ ಹಿಂದೂ ಸಮಾಜದ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ’ ಎಂದು ಕಾಂಗ್ರೆಸ್ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ.
‘ಸ್ವಯಂ ರಜೆ ಪಡೆದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಶಿಕ್ಷಣ ಸಂಸ್ಥೆ ಕ್ರಮ ಕೈಗೊಂಡರೆ ಶಾಸಕನಾಗಿ ವಿದ್ಯಾರ್ಥಿಗಳ ಜತೆ ನಿಂತು ನ್ಯಾಯ ಒದಗಿಸಲು ನಾನು ಸಿದ್ದ’ ಎಂದು ಹೇಳಿದ್ದಾರೆ.
ಯಶಪಾಲ್ ಅವರು ಕೆಲವು ದಿನಗಳ ಹಿಂದೆಯೇ ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಿಸಲು ಮನವಿ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರವನ್ನೂ ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.